ಚೆಕ್ ಬೌನ್ಸ್: ನ್ಯಾಯಾಲಯದ ಮೆಟ್ಟಿಲೇರಿದ ಸಿಂಧೂ
‘ಹೀಗೊಂದು ದಿನ’ ಸಿನಿಮಾದಲ್ಲಿ ನಟಿಸಿದ್ದಕ್ಕೆ ಸಂಭಾವನೆಯಾಗಿ ನಿರ್ಮಾಪಕ ಚಂದ್ರಶೇಖರ್ ನೀಡಿದ್ದ ಚೆಕ್ ಬೌನ್ಸ್ ಆಗಿದೆ ಎಂದು ಆರೋಪಿಸಿ ನಟಿ ಸಿಂಧೂ ಲೋಕನಾಥ್, ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ನಿರ್ಮಾಪಕರ ವಿರುದ್ಧ ಕ್ರಮ ಜರುಗಿಸುವಂತೆ ಸಿಂಧೂ ನ್ಯಾಯಾಲಯಕ್ಕೆ ಕೋರಿದ್ದಾರೆ.Last Updated 1 ಸೆಪ್ಟೆಂಬರ್ 2018, 19:30 IST