‘ಪತಿ ನಿರ್ಮಾಣದ ಸಿನಿಮಾದಲ್ಲಿ ನಟನೆ ಮಾಡಲ್ಲ’ವಿದ್ಯಾಬಾಲನ್ ಹಾಸ್ಯ
‘ಪತಿ ಸಿದ್ಧಾರ್ಥ್ ರಾಯ್ ಕಪೂರ್ ಜೊತೆ ಹಣದ ವಿಚಾರದಲ್ಲಿ ಮಾತುಕತೆ, ಚರ್ಚೆ ನಡೆಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ನಾನು ಅವರ ಸಿನಿಮಾಗಳಲ್ಲಿ ಕೆಲಸ ಮಾಡಿಲ್ಲ’ ಎಂದು ನಟಿ ವಿದ್ಯಾ ಬಾಲನ್ ಹಾಸ್ಯ ಚಟಾಕಿ ಹಾರಿಸಿದ್ದಾರೆ.Last Updated 11 ಸೆಪ್ಟೆಂಬರ್ 2019, 19:30 IST