ಫ್ರ್ಯಾಂಚೈಸ್ ಲೀಗ್ ಪದ್ಧತಿ ಸರಿಯಿಲ್ಲ: ಎಸಿಯು
ಫ್ರ್ಯಾಂಚೈಸ್ ಆಧಾರಿತ ಕ್ರಿಕೆಟ್ ಲೀಗ್ಗಳ ವ್ಯವಸ್ಥೆಯ ಮರುರಚನೆಯ ಬಗ್ಗೆ ಪರಿಶೀಲನೆ ನಡೆಸುವುದು ಅಗತ್ಯವಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಭ್ರಷ್ಟಾಚಾರ ತಡೆ ಘಟಕದ (ಎಸಿಯು) ಮುಖ್ಯಸ್ಥ ಅಜಿತ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.Last Updated 9 ನವೆಂಬರ್ 2019, 17:07 IST