ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ: ವ್ಯಸನಮುಕ್ತರು ನರಕ ದಾಟಿ ಬಂದ ನಾಯಕರು
ಮನುಷ್ಯರು ವ್ಯಸನಗಳ ದಾಸರಾಗಬಾರದು. ಚಟಗಳಿಂದಾಗಿ ಹಣ, ಆರೋಗ್ಯ, ಮರ್ಯಾದೆ, ಪ್ರೀತಿ-ವಿಶ್ವಾಸ ಎಲ್ಲವನ್ನೂ ಕಳೆದುಕೊಳ್ಳುತ್ತಾರೆ. ವ್ಯಸನಮುಕ್ತರು ನರಕವನ್ನು ದಾಟಿ ಬಂದ ನಾಯಕರು ಎಂದು ಶಿರಹಟ್ಟಿ ಭಾವೈಕ್ಯ ಪೀಠದ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. Last Updated 20 ಮೇ 2025, 12:19 IST