ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Adhir Ranjan Chowdhury

ADVERTISEMENT

ಕಾಂಗ್ರೆಸ್ ನಾಯಕ ಅಧೀರ್‌ ರಂಜನ್‌ ಕಾರು ತಡೆದ ಯುವಕರು

ಪಶ್ಚಿಮ ಬಂಗಾಳ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಧೀರ್‌ ರಂಜನ್‌ ಚೌಧರಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಯುವಕರ ಗುಂಪೊಂದು ಶನಿವಾರ ಇಲ್ಲಿ ತಡೆಯೊಡ್ಡಿ, ‘ಗೋ ಬ್ಯಾಕ್‌’ ಘೋಷಣೆ ಕೂಗಿದೆ.
Last Updated 13 ಏಪ್ರಿಲ್ 2024, 14:41 IST
ಕಾಂಗ್ರೆಸ್ ನಾಯಕ ಅಧೀರ್‌ ರಂಜನ್‌ ಕಾರು ತಡೆದ ಯುವಕರು

ಸುಖ್ಬೀರ್‌ ಸಿಂಗ್‌ ಸಂಧು, ಜ್ಞಾನೇಶ್‌ ಕುಮಾರ್‌ ನೂತನ ಚುನಾವಣಾ ಆಯುಕ್ತರಾಗಿ ನೇಮಕ

ಸುಖ್ಬೀರ್‌ ಸಿಂಗ್‌ ಸಂಧು ಮತ್ತು ಜ್ಞಾನೇಶ್‌ ಕುಮಾರ್‌ ಅವರನ್ನು ನೂತನ ಚುನಾವಣಾ ಆಯುಕ್ತರಾಗಿ ನೇಮಕ ಮಾಡಲಾಗಿದೆ ಎಂದು ಚುನಾವಣಾ ಆಯುಕ್ತರ ಆಯ್ಕೆ ಸಮಿತಿ ಸದಸ್ಯರೂ ಆಗಿರುವ ಕಾಂಗ್ರೆಸ್‌ ಮುಖಂಡ ಅಧೀರ್ ರಂಜನ್ ಚೌಧರಿ ಗುರುವಾರ ತಿಳಿಸಿದ್ದಾರೆ.
Last Updated 14 ಮಾರ್ಚ್ 2024, 9:13 IST
ಸುಖ್ಬೀರ್‌ ಸಿಂಗ್‌ ಸಂಧು, ಜ್ಞಾನೇಶ್‌ ಕುಮಾರ್‌ ನೂತನ ಚುನಾವಣಾ ಆಯುಕ್ತರಾಗಿ ನೇಮಕ

ವಿದೇಶಿಗ ಎಂದು ಟೀಕೆ: ಸಂಸದ ಒಬ್ರಯಾನ್ ಕ್ಷಮೆ ಕೋರಿದ ಅಧಿರ್ ರಂಜನ್ ಚೌಧರಿ

ಕಾಂಗ್ರೆಸ್‌ನ ಹಿರಿಯ ಮುಖಂಡ ಅಧಿರ್ ರಂಜನ್ ಚೌಧರಿ ಅವರು, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒಬ್ರಯಾನ್ ಅವರನ್ನು ವಿದೇಶಿಗ ಎಂದು ಟೀಕಿಸಿದ್ದಕ್ಕೆ ಶುಕ್ರವಾರ ಕ್ಷಮೆ ಕೋರಿದ್ದಾರೆ.
Last Updated 26 ಜನವರಿ 2024, 15:13 IST
ವಿದೇಶಿಗ ಎಂದು ಟೀಕೆ: ಸಂಸದ ಒಬ್ರಯಾನ್ ಕ್ಷಮೆ ಕೋರಿದ ಅಧಿರ್ ರಂಜನ್ ಚೌಧರಿ

ಮಹುವಾ ಉಚ್ಚಾಟನೆ ಶಿಫಾರಸು ಮರುಪರಿಶೀಲನೆಗೆ ಮನವಿ: ಸ್ಪೀಕರ್‌ಗೆ ರಂಜನ್‌ ಪತ್ರ

‘ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ಲೋಕಸಭೆಯ ನೀತಿ ಸಮಿತಿ ಮಾಡಿರುವ ಶಿಫಾರಸು ಗಂಭೀರ ಸ್ವರೂಪದ ಶಿಕ್ಷೆಯಾಗಿದ್ದು, ಇದು ತೀವ್ರಸ್ವರೂಪದ ಸಂಕೀರ್ಣವಾದ ಪರಿಣಾಮವನ್ನು ಬೀರಲಿದೆ’ ಎಂದು ಲೋಕಸಭೆಯ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಅವರು ಹೇಳಿದ್ದಾರೆ.
Last Updated 2 ಡಿಸೆಂಬರ್ 2023, 15:49 IST
ಮಹುವಾ ಉಚ್ಚಾಟನೆ ಶಿಫಾರಸು ಮರುಪರಿಶೀಲನೆಗೆ ಮನವಿ: ಸ್ಪೀಕರ್‌ಗೆ ರಂಜನ್‌ ಪತ್ರ

ಅಧೀರ್‌ ರಂಜನ್‌ ಚೌಧರಿ ಅಮಾನತು ಹಿಂಪಡೆಯಲು ನಿರ್ಣಯ: ಹಕ್ಕು ಬಾಧ್ಯತಾ ಸಮಿತಿ

ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಅವರ ಲೋಕಸಭಾ ಸದಸ್ಯತ್ವದ ಅಮಾನತನು ಹಿಂಪಡೆಯಲು ಲೋಕಸಭೆಯ ಹಕ್ಕು ಬಾಧ್ಯತಾ ಸಮಿತಿಯು ಅವಿರೋಧವಾಗಿ ಬುಧವಾರ ನಿರ್ಣಯವನ್ನು ಅಂಗೀಕರಿಸಿತು.
Last Updated 30 ಆಗಸ್ಟ್ 2023, 13:54 IST
ಅಧೀರ್‌ ರಂಜನ್‌ ಚೌಧರಿ ಅಮಾನತು ಹಿಂಪಡೆಯಲು ನಿರ್ಣಯ: ಹಕ್ಕು ಬಾಧ್ಯತಾ
ಸಮಿತಿ

ಅಶಿಸ್ತಿನ ವರ್ತನೆ: ಅಧೀರ್‌ ರಂಜನ್‌ ಅಮಾನತು

ಲೋಕಸಭೆ: ಹಕ್ಕುಬಾಧ್ಯತಾ ಸಮಿತಿಯಿಂದ ತನಿಖೆ ಬಾಕಿ * ಪ್ರಜಾಪ್ರಭುತ್ವ ವಿರೋಧಿ ಕ್ರಮ–ಕಾಂಗ್ರೆಸ್
Last Updated 10 ಆಗಸ್ಟ್ 2023, 16:28 IST
ಅಶಿಸ್ತಿನ ವರ್ತನೆ: ಅಧೀರ್‌ ರಂಜನ್‌ ಅಮಾನತು

ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ನಡೆಸದೆ ಸಂಸತ್ತಿಗೆ ಸರ್ಕಾರದಿಂದ ಅಪಮಾನ: ಅಧೀರ್

ನವದೆಹಲಿ: ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ನಡೆಸದೆ ಸದನದಲ್ಲಿ ಮಸೂದೆಗಳನ್ನು ಮಂಡಿಸುವ ಮೂಲಕ ಕೇಂದ್ರ ಸರ್ಕಾರ ಸಂಸತ್ತಿಗೆ ಅಪಮಾನ ಮಾಡುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.
Last Updated 31 ಜುಲೈ 2023, 7:36 IST
ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ನಡೆಸದೆ ಸಂಸತ್ತಿಗೆ ಸರ್ಕಾರದಿಂದ ಅಪಮಾನ: ಅಧೀರ್
ADVERTISEMENT

ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದ ರಾಹುಲ್‌ ಭಾಷಣ: ಅಧೀರ್ ರಂಜನ್ ಚೌಧರಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬುಧವಾರ ಸಂಸತ್‌ನಲ್ಲಿ ಮಾಡಿದ ಭಾಷಣವು ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ ಎಂದು ಸಂಸದ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ.
Last Updated 3 ಫೆಬ್ರುವರಿ 2022, 1:27 IST
ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದ ರಾಹುಲ್‌ ಭಾಷಣ: ಅಧೀರ್ ರಂಜನ್ ಚೌಧರಿ

ಕಾಂಗ್ರೆಸ್‌ನಲ್ಲಿ ಮತ್ತೆ ಒಡಕು ದನಿ: ಮೋದಿಯನ್ನು ಹೊಗಳುವುದನ್ನು ನಿಲ್ಲಿಸಿ

ಪಕ್ಷದ ಆಯ್ದ ನಾಯಕರಿಗೆ ಅಧಿರ್ ರಂಜನ್ ಚೌಧರಿ ತಾಕೀತು
Last Updated 2 ಮಾರ್ಚ್ 2021, 20:13 IST
ಕಾಂಗ್ರೆಸ್‌ನಲ್ಲಿ ಮತ್ತೆ ಒಡಕು ದನಿ: ಮೋದಿಯನ್ನು ಹೊಗಳುವುದನ್ನು ನಿಲ್ಲಿಸಿ

ನಾನು ರವೀಂದ್ರನಾಥ ಟ್ಯಾಗೋರ್‌ ಅವರ ಕುರ್ಚಿಯಲ್ಲಿ ಕುಳಿತಿರಲಿಲ್ಲ: ಶಾ ಸ್ಪಷ್ಟನೆ

ಇತ್ತೀಚೆಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ರವೀಂದ್ರನಾಥ ಟ್ಯಾಗೋರ್‌ ಅವರ ಕುರ್ಚಿಯಲ್ಲಿ ಕುಳಿತುಕೊಳ್ಳುವ ಮೂಲಕ ಶಾಂತಿ ನಿಕೇತನದ ಘನತೆಯನ್ನು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಅಧೀರ್‌ ರಂಜನ್‌ ಚೌಧರಿ ಆರೋಪಿಸಿದ್ದರು. ಶಾ ಅವರು ಈ ಹೇಳಿಕೆಗೆ ಲೋಕಸಭೆಯಲ್ಲಿ ತಿರುಗೇಟು ನೀಡಿದ್ದಾರೆ.
Last Updated 9 ಫೆಬ್ರುವರಿ 2021, 15:37 IST
ನಾನು ರವೀಂದ್ರನಾಥ ಟ್ಯಾಗೋರ್‌ ಅವರ ಕುರ್ಚಿಯಲ್ಲಿ ಕುಳಿತಿರಲಿಲ್ಲ: ಶಾ ಸ್ಪಷ್ಟನೆ
ADVERTISEMENT
ADVERTISEMENT
ADVERTISEMENT