6,856 ಆದಿವಾಸಿ ಕುಟುಂಬಗಳಿಗೆ ‘ಗೃಹಭಾಗ್ಯ’: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ಅರಣ್ಯ ಮತ್ತು ಅರಣ್ಯಾಧಾರಿತ ಆದಿವಾಸಿ ಸಮುದಾಯಗಳ 6,856 ವಸತಿ ರಹಿತ ಕುಟುಂಬಗಳಿಗೆ ‘ಮುಖ್ಯಮಂತ್ರಿ ಆದಿವಾಸಿ ಗೃಹಭಾಗ್ಯ ಯೋಜನೆ’ಯಡಿ ಮನೆಗಳನ್ನು ನಿರ್ಮಿಸಿಕೊಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.Last Updated 11 ಸೆಪ್ಟೆಂಬರ್ 2025, 23:52 IST