ನಿಗಮ, ಮಂಡಳಿಗಳಿಗಿಲ್ಲ ಬಹುಮಹಡಿ ಕಟ್ಟಡ: ಆಡಳಿತ ಸುಧಾರಣಾ ಇಲಾಖೆ ಆದೇಶ
ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ಬಹುಮಹಡಿ ಕಟ್ಟಡದಲ್ಲಿ ಕೊಠಡಿ ನೀಡಬಾರದು. ಈಗಾಗಲೇ ನೀಡಿರುವ ಕೊಠಡಿಗಳನ್ನು ತೆರವುಗೊಳಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.Last Updated 2 ಡಿಸೆಂಬರ್ 2024, 16:12 IST