ಭಾನುವಾರ, 31 ಆಗಸ್ಟ್ 2025
×
ADVERTISEMENT

Advocate Association Bangalore

ADVERTISEMENT

ಸಂಜೆ ನ್ಯಾಯಾಲಯಗಳ ಸ್ಥಾಪನೆಗೆ ಬೆಂಗಳೂರು ವಕೀಲರ ಸಂಘ ತೀವ್ರ ವಿರೋಧ

Bengaluru Lawyers Association: ರಾಜ್ಯದಲ್ಲಿ ಸಂಜೆ ನ್ಯಾಯಾಲಯಗಳ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬೆಂಗಳೂರಿನ ವಕೀಲರ ಸಂಘ, ವಕೀಲರ ಮೇಲಿನ ಒತ್ತಡ ಹೆಚ್ಚಿಸಲಿದೆ ಎಂದು ಹೇಳಿ ಈ ಪ್ರಸ್ತಾವನೆ ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.
Last Updated 11 ಆಗಸ್ಟ್ 2025, 13:46 IST
ಸಂಜೆ ನ್ಯಾಯಾಲಯಗಳ ಸ್ಥಾಪನೆಗೆ ಬೆಂಗಳೂರು ವಕೀಲರ ಸಂಘ ತೀವ್ರ ವಿರೋಧ

ರಾಜ್ಯದ ನ್ಯಾಯಮೂರ್ತಿಗಳ ವರ್ಗ ಬೇಡ: ಬೆಂಗಳೂರು ವಕೀಲರ ಸಂಘ

High Court judge Transfer: ರಾಜ್ಯ ಹೈಕೋರ್ಟ್‌ನ ಸ್ಥಳೀಯ ನ್ಯಾಯಮೂರ್ತಿಗಳನ್ನು ಅನ್ಯ ರಾಜ್ಯಗಳಿಗೆ ವರ್ಗಾವಣೆ ಮಾಡುವ ಪದ್ಧತಿ ಒಳ್ಳೆಯ ಬೆಳವಣಿಗೆ ಅಲ್ಲ’ ಎಂದು ‘ಬೆಂಗಳೂರು ವಕೀಲರ ಸಂಘ’ (ಎಎಬಿ) ಆತಂಕ ವ್ಯಕ್ತಪಡಿಸಿದೆ.
Last Updated 16 ಜುಲೈ 2025, 15:24 IST
ರಾಜ್ಯದ ನ್ಯಾಯಮೂರ್ತಿಗಳ ವರ್ಗ ಬೇಡ: ಬೆಂಗಳೂರು ವಕೀಲರ ಸಂಘ

‘ಹನಿ ಟ್ರ್ಯಾಪ್‌’ನಲ್ಲಿ ನ್ಯಾಯಾಧೀಶ: ಎಎಬಿ ತುರ್ತು ಸಭೆ

‘ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ’ ಎಂಬ ಮಾಧ್ಯಮ ವರದಿಗಳ ಬೆನ್ನಲ್ಲೇ; ‘ಉನ್ನತ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರಿ ಭ್ರಷ್ಟಾಚಾರ ತಾಂಡವವಾಡುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿರುವ ಎಎಬಿ ಇದೇ 24ರಂದು ಸರ್ವಸದಸ್ಯರ ತುರ್ತು ಸಭೆ ಕರೆದಿದೆ.
Last Updated 21 ಮಾರ್ಚ್ 2025, 23:30 IST
‘ಹನಿ ಟ್ರ್ಯಾಪ್‌’ನಲ್ಲಿ ನ್ಯಾಯಾಧೀಶ: ಎಎಬಿ ತುರ್ತು ಸಭೆ

ಮೂರು ವಾರಗಳಲ್ಲಿ ಬೆಂಗಳೂರು ವಕೀಲರ ಸಂಘಕ್ಕೆ ಚುನಾವಣೆ: ‘ಸುಪ್ರೀಂ’ ನಿರ್ದೇಶನ

ಬೆಂಗಳೂರು ವಕೀಲರ ಸಂಘದ ಚುನಾವಣೆಯನ್ನು ಮೂರು ವಾರಗಳಲ್ಲಿ ಪೂರ್ಣಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
Last Updated 28 ಜನವರಿ 2025, 16:03 IST
ಮೂರು ವಾರಗಳಲ್ಲಿ ಬೆಂಗಳೂರು ವಕೀಲರ ಸಂಘಕ್ಕೆ ಚುನಾವಣೆ: ‘ಸುಪ್ರೀಂ’ ನಿರ್ದೇಶನ

ವಕೀಲರ ಸಂಘ ರಾಜಕೀಯ ಪಕ್ಷದ ಆಶ್ರಯದಲ್ಲಿ ಇಲ್ಲ: ಎ.ಪಿ.ರಂಗನಾಥ್

‘ಬೆಂಗಳೂರು ವಕೀಲರ ಸಂಘ ರಾಜಕೀಯ ಪಕ್ಷದ ಆಶ್ರಯದಲ್ಲಿ ಇಲ್ಲ’ ಎಂದು ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ ಹಾಗೂ ಖಜಾಂಚಿ ಶಿವಮೂರ್ತಿ ಸ್ಪಷ್ಟಪಡಿಸಿದ್ದಾರೆ.
Last Updated 1 ಅಕ್ಟೋಬರ್ 2018, 16:44 IST
ವಕೀಲರ ಸಂಘ ರಾಜಕೀಯ ಪಕ್ಷದ ಆಶ್ರಯದಲ್ಲಿ ಇಲ್ಲ: ಎ.ಪಿ.ರಂಗನಾಥ್
ADVERTISEMENT
ADVERTISEMENT
ADVERTISEMENT
ADVERTISEMENT