ಸಂಜೆ ನ್ಯಾಯಾಲಯಗಳ ಸ್ಥಾಪನೆಗೆ ಬೆಂಗಳೂರು ವಕೀಲರ ಸಂಘ ತೀವ್ರ ವಿರೋಧ
Bengaluru Lawyers Association: ರಾಜ್ಯದಲ್ಲಿ ಸಂಜೆ ನ್ಯಾಯಾಲಯಗಳ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬೆಂಗಳೂರಿನ ವಕೀಲರ ಸಂಘ, ವಕೀಲರ ಮೇಲಿನ ಒತ್ತಡ ಹೆಚ್ಚಿಸಲಿದೆ ಎಂದು ಹೇಳಿ ಈ ಪ್ರಸ್ತಾವನೆ ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.Last Updated 11 ಆಗಸ್ಟ್ 2025, 13:46 IST