ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Aerial survey

ADVERTISEMENT

ಗುಜರಾತ್ | ಬಿಪೊರ್‌ಜಾಯ್ ಚಂಡಮಾರುತದಿಂದ ಹಾನಿ: ವೈಮಾನಿಕ ಸಮೀಕ್ಷೆ ನಡೆಸಿದ ಅಮಿತ್ ಶಾ

ಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದಾದ ಹಾನಿ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
Last Updated 17 ಜೂನ್ 2023, 10:01 IST
ಗುಜರಾತ್ | ಬಿಪೊರ್‌ಜಾಯ್ ಚಂಡಮಾರುತದಿಂದ ಹಾನಿ: ವೈಮಾನಿಕ ಸಮೀಕ್ಷೆ ನಡೆಸಿದ ಅಮಿತ್ ಶಾ

ವಿಜಯಪುರ: ಸಿಎಂ ವೈಮಾನಿಕ ಸಮೀಕ್ಷೆ ಮೊಟಕು, ಪ್ರವಾಹ ಸಂತ್ರಸ್ತರ ಬೇಸರ

ವಿಜಯಪುರಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹದಿಂದ ಬಾಧಿತವಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮೊಟಕುಗೊಳಿಸಿದರು.ಆಲಮಟ್ಟಿಯಲ್ಲಿ ಅಧಿಕಾರಿಗಳೊಂದಿಗೆ ನಡೆಯಬೇಕಾಗಿದ್ದ ಪ್ರವಾಹ ಪರಿಶೀಲನೆ ಸಭೆಯೂ ಸಿಎಂ ಬಾರದ ಕಾರಣ ರದ್ದುಗೊಂಡಿತು. ಸಿಎಂ ಬಾರದೇ ಇರುವುದಕ್ಕೆ ಜಿಲ್ಲೆಯ ಪ್ರವಾಹ ಸಂತ್ರಸ್ತರು ಬೇಸರ ವ್ಯಕ್ತಪಡಿಸಿದರು.
Last Updated 21 ಅಕ್ಟೋಬರ್ 2020, 12:09 IST
ವಿಜಯಪುರ: ಸಿಎಂ ವೈಮಾನಿಕ ಸಮೀಕ್ಷೆ ಮೊಟಕು, ಪ್ರವಾಹ ಸಂತ್ರಸ್ತರ ಬೇಸರ

ಕಲಬುರ್ಗಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಮೊಟಕು

ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಮೊಟಕುಗೊಳಿಸಿದ್ದಾರೆ.
Last Updated 21 ಅಕ್ಟೋಬರ್ 2020, 11:06 IST
ಕಲಬುರ್ಗಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಮೊಟಕು

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಇದೇ 21ರಂದು ಸಿ.ಎಂ ವೈಮಾನಿಕ ಸಮೀಕ್ಷೆ

ನಾಲ್ಕು ಜಿಲ್ಲೆಗಳಲ್ಲಿ ಪ್ರವಾಹ ಹಾನಿ ಅಂದಾಜು
Last Updated 19 ಅಕ್ಟೋಬರ್ 2020, 2:05 IST
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಇದೇ 21ರಂದು ಸಿ.ಎಂ ವೈಮಾನಿಕ ಸಮೀಕ್ಷೆ

2-3 ತಿಂಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ: ಯಡಿಯೂರಪ್ಪ ವಿಶ್ವಾಸ

ಕೋವಿಡ್ ಕಾರಣದಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಆದರೂ ಸರ್ಕಾರಿ ನೌಕರರಿಗೆ ವೇತನ ನೀಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳು ನಿಂತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
Last Updated 25 ಆಗಸ್ಟ್ 2020, 9:44 IST
2-3 ತಿಂಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ: ಯಡಿಯೂರಪ್ಪ ವಿಶ್ವಾಸ

‘ನೆರೆ: ವೈಮಾನಿಕ ಸಮೀಕ್ಷೆಗೆ ಹೇಳುವೆ’

‘ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯಿಂದ ಆಗಿರುವ ಹಾನಿಯ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಲು ಎಚ್‌.ಡಿ.ಕುಮಾರಸ್ವಾಮಿಗೆ ಹೇಳುವೆ. ಸದ್ಯ ಆವರಿಗೆ ಆರೋಗ್ಯ ಸರಿ ಇಲ್ಲ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.
Last Updated 6 ಆಗಸ್ಟ್ 2019, 19:33 IST
‘ನೆರೆ: ವೈಮಾನಿಕ ಸಮೀಕ್ಷೆಗೆ ಹೇಳುವೆ’

ಕೊಡಗು ಜಿಲ್ಲೆಯಲ್ಲಿ ಭೂ ಕಂಪನ ಆಗಲಿದೆಯೆಂಬ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ: ಡಿಸಿ

ಕೊಡಗು ಜಿಲ್ಲೆಯಲ್ಲಿ ಭೂ ಕಂಪನವಾಗಲಿದೆ ಎಂಬ ಸುದ್ದಿ ಸಾರ್ವಜನಿಕ ಮತ್ತು ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜನರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಜನರಲ್ಲಿ ಮನವಿ ಮಾಡಿದ್ದಾರೆ.
Last Updated 18 ಆಗಸ್ಟ್ 2018, 12:00 IST
ಕೊಡಗು ಜಿಲ್ಲೆಯಲ್ಲಿ ಭೂ ಕಂಪನ ಆಗಲಿದೆಯೆಂಬ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ: ಡಿಸಿ
ADVERTISEMENT

ಕೊಡಗು ಅತಿವೃಷ್ಟಿ: ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

ಕೊಡಗಿನಲ್ಲಿ ನಿರಂತರ ಮಳೆ ಹಾಗೂ ಭೂಕುಸಿತದಿಂತದಿಂದ ಉಂಟಾಗಿರುವ ಅತಿವೃಷ್ಟಿ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ವೈಮಾನಿಕ ಸಮೀಕ್ಷೆ ಮೂಲಕ ಅವಲೋಕಿಸಿದರು.
Last Updated 18 ಆಗಸ್ಟ್ 2018, 11:59 IST
ಕೊಡಗು ಅತಿವೃಷ್ಟಿ: ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

ಕೇರಳ ಪರಿಸ್ಥಿತಿ ಗಂಭೀರ: ವೈಮಾನಿಕ ಸಮೀಕ್ಷೆ ನಡೆಸಿದ ರಾಜನಾಥ ಸಿಂಗ್‌ ಹೇಳಿಕೆ

ಕೇರಳದಲ್ಲಿ ನಿತರಂತರ ಮಳೆಯಿಂದಾಗಿ ತೀವ್ರ ಪ್ರವಾಹ ಉಂಟಾಗಿರುವ ಪರಿಸ್ಥಿತಿಯನ್ನು ಅವಲೋಕಿಸಲುಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರುಭಾನುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಜತೆಗೂಡಿ ವೈಮಾನಿಕ ಸಮೀಕ್ಷೆ ನಡೆಸಿದರು.
Last Updated 12 ಆಗಸ್ಟ್ 2018, 13:11 IST
ಕೇರಳ ಪರಿಸ್ಥಿತಿ ಗಂಭೀರ: ವೈಮಾನಿಕ ಸಮೀಕ್ಷೆ ನಡೆಸಿದ ರಾಜನಾಥ ಸಿಂಗ್‌ ಹೇಳಿಕೆ
ADVERTISEMENT
ADVERTISEMENT
ADVERTISEMENT