ಅಫ್ಗಾನಿಸ್ತಾನದಲ್ಲಿ ಪ್ರಬಲ ಭೂಕಂಪ: 20 ಸಾವು, 300ಕ್ಕೂ ಅಧಿಕ ಮಂದಿಗೆ ಗಾಯ
Afghanistan Quake: ಉತ್ತರ ಅಫ್ಗಾನಿಸ್ತಾನದ ಮಜಾರ್-ಎ ಶರೀಫ್ ನಗರದ ಬಳಿ ಇಂದು (ಸೋಮವಾರ) ಮುಂಜಾನೆ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ. 300ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಗಳು ತಿಳಿಸಿದ್ದಾರೆ.Last Updated 3 ನವೆಂಬರ್ 2025, 9:41 IST