ಅಫಜಲಪುರ: ಅಣ್ಣ ಮಾಲೀಕಯ್ಯ ವಿರುದ್ಧ ತಮ್ಮ ನಿತಿನ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ
ಅಫಜಲಪುರ ಕ್ಷೇತ್ರದಲ್ಲಿ ಗುತ್ತೇದಾರ ಸಹೋದರರ ನಡುವೆ ಕದನ ಏರ್ಪಟ್ಟಿದ್ದು, ಬಿಜೆಪಿ ಟಿಕೆಟ್ ತಪ್ಪಿದ್ದರಿಂದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ ಅವರು ಅಣ್ಣ ಮಾಲೀಕಯ್ಯ ಗುತ್ತೇದಾರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪ್ರಕಟಿಸಿದ್ದಾರೆ.Last Updated 12 ಏಪ್ರಿಲ್ 2023, 13:47 IST