ಮಂಡ್ಯದಲ್ಲಿ ಮಗು ಸಾವು ಪ್ರಕರಣ: ಮದ್ದೂರು ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟನೆ
ಮಂಡ್ಯದ ಸ್ವರ್ಣಸಂದ್ರ ಬಳಿ ಸಂಚಾರ ಪೊಲೀಸರು ಬೈಕ್ ಅಡ್ಡಗಟ್ಟಿದ್ದರ ಪರಿಣಾಮ ತಾಲ್ಲೂಕಿನ ಗೊರವನಹಳ್ಳಿಯ 3 ವರ್ಷದ ಮಗು ರಿತೀಕ್ಷಾ ಮೃತಪಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರಗತಿಪರ ಸಂಘಟನೆಗಳ ಒಕ್ಕೂಟದವರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.Last Updated 27 ಮೇ 2025, 11:32 IST