ಹಳಿ ಆಧಾರಿತ ಮೊಬೈಲ್ ಲಾಂಚರ್ ಮೂಲಕ ಅಗ್ನಿ ಪ್ರೈಮ್ ಕ್ಷಿಪಣಿಯ ಯಶಸ್ವಿ ಉಡಾವಣೆ
ಹಳಿ ಆಧಾರಿತ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ 2,000 ಕಿ.ಮೀ. ದೂರ ಕ್ರಮಿಸಬಲ್ಲ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದ್ದು, ದೇಶದಾದ್ಯಂತ ಈ ಕ್ಷಿಪಣಿಯನ್ನು ನಿಯೋಜಿಸುವ ಸಾಮರ್ಥ್ಯವನ್ನು ಪ್ರದರ್ಶಿಸಿದೆ.Last Updated 25 ಸೆಪ್ಟೆಂಬರ್ 2025, 6:19 IST