Agni 5 Missile | ಅಗ್ನಿ–5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ
Agni 5 Missile Test: ಮಧ್ಯಂತರ ಶ್ರೇಣಿಯ ಪರಮಾಣು ಸಿಡಿತಲೆಗಳನ್ನು ಹೊತ್ತಯ್ಯಬಲ್ಲ ದೇಶೀಯವಾಗಿ ತಯಾರಿಸಿದ ಖಂಡಾಂತರ ಕ್ಷಿಪಣಿ ‘ಅಗ್ನಿ–5’ರ ಪರೀಕ್ಷಾರ್ಥ ಪ್ರಯೋಗವು ಒಡಿಶಾದ ಚಾಂದೀಪುರದಲ್ಲಿ ಬುಧವಾರ ಯಶಸ್ವಿಯಾಗಿ ನಡೆಯಿತು.Last Updated 20 ಆಗಸ್ಟ್ 2025, 14:30 IST