ಸಂದರ್ಶನ | ಮಾರುಕಟ್ಟೆಯಲ್ಲೇ ಉತ್ತಮ ಬೆಲೆ ಬರುವಂತೆ ಮಾಡಬೇಕು: ಅಶೋಕ ದಳವಾಯಿ
ಕೃಷಿ ಉತ್ಪನ್ನಗಳ ಉತ್ಪಾದನಾ ವೆಚ್ಚ ನಿಗದಿ ಮಾಡುವುದಷ್ಟೇ ಕೃಷಿ ಬೆಲೆ ಆಯೋಗದ ಪ್ರಧಾನ ಕೆಲಸವಲ್ಲ. ರೈತರಿಗೆ ಮಾರುಕಟ್ಟೆಯಲ್ಲೇ ಉತ್ತಮ ಬೆಲೆ ದೊರೆಯುವಂತೆ ಮಾಡುವ ಹೊಣೆಗಾರಿಕೆಯೂ ಇದೆ ಎಂದು ಆಯೋಗದ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಅಶೋಕ ದಳವಾಯಿ ಹೇಳಿದರು.Last Updated 3 ಜನವರಿ 2025, 23:30 IST