Budget: 2021–22ರ ಆರ್ಥಿಕ ಸಮೀಕ್ಷೆ- ಕೃಷಿ ಆದಾಯ ಬಾಧಿಸದ ಕೋವಿಡ್
ಕೋವಿಡ್ ಸಾಂಕ್ರಾಮಿಕದ ತೀವ್ರ ಹೊಡೆತಕ್ಕೆ ಅಷ್ಟಾಗಿ ಸಿಲುಕದ ಕ್ಷೇತ್ರ ಎನಿಸಿಕೊಂಡಿರುವ ಕೃಷಿ ವಲಯವು ಈ ಆರ್ಥಿಕ ವರ್ಷದಲ್ಲಿ ಶೇ 3.9ರಷ್ಟು ಬೆಳವಣಿಗೆ ದಾಖಲಿಸಬಹುದು ಎಂದು ಆರ್ಥಿಕ ಸಮೀಕ್ಷೆ ತಿಳಿಸಿದೆ.Last Updated 1 ಫೆಬ್ರುವರಿ 2022, 5:00 IST