ಸಹ್ಯಾದ್ರಿ ಮಾರಾಟ ಕೇಂದ್ರದ ಉತ್ಪನ್ನಗಳು ಕೃಷಿ ವಿವಿಯಲ್ಲಿ ದೊರಕಲಿ: ರೈತ ಸಂಘ ಮನವಿ
‘ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಸಹ್ಯಾದ್ರಿ ಮಾರಾಟ ಕೇಂದ್ರದಲ್ಲಿ ದೊರೆಯುವ ಎಲ್ಲ ಉತ್ಪನ್ನಗಳು ವಿಶ್ವವಿದ್ಯಾಲಯದ ರೈತ ತರಬೇತಿ ಕೇಂದ್ರದಲ್ಲಿ ಸಿಗುವ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿ ಇಲ್ಲಿನ ರೈತ ಸಂಘದ ಪ್ರಮುಖರು ಗುರುವಾರ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.Last Updated 26 ಡಿಸೆಂಬರ್ 2024, 15:22 IST