ಶುಕ್ರವಾರ, 4 ಜುಲೈ 2025
×
ADVERTISEMENT

Agricultural University Raichur

ADVERTISEMENT

ಇದೇ 26ಕ್ಕೆ ರಾಯಚೂರು ಕೃಷಿ ವಿವಿ ಘಟಿಕೋತ್ಸವ | 488 ಪದವಿ ಪ್ರದಾನಕ್ಕೆ ಸಿದ್ಧತೆ

Raichur Agricultural University: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವವು ಮೇ 26 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ನಡೆಯಲಿದ್ದು, ಒಟ್ಟು 488 ಪದವಿ ಹಾಗೂ ಸ್ನಾತಕ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಎಂ.ಹನುಮಂತಪ್ಪ ತಿಳಿಸಿದರು.
Last Updated 24 ಮೇ 2025, 6:59 IST
ಇದೇ 26ಕ್ಕೆ ರಾಯಚೂರು ಕೃಷಿ ವಿವಿ ಘಟಿಕೋತ್ಸವ | 488 ಪದವಿ ಪ್ರದಾನಕ್ಕೆ ಸಿದ್ಧತೆ

ರಾಯಚೂರು: ಹೊಲದಲ್ಲಿ ಕೆಲಸ ಮಾಡಿಸುವ ವೇಳೆ ಸಿಡಿಲು ಬಡಿದು ವ್ಯಕ್ತಿ ಸಾವು

Lightning Tragedy in Raichur: ಹೊಲದಲ್ಲಿ ಜೆಸಿಬಿ ಮೂಲಕ ಕೆಲಸ ಮಾಡಿಸುವ ವೇಳೆ ಶುಕ್ರವಾರ ಸಂಜೆ ಮರ್ಚಟಹಾಳ್ ಮೂಲದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.
Last Updated 18 ಏಪ್ರಿಲ್ 2025, 14:31 IST
ರಾಯಚೂರು: ಹೊಲದಲ್ಲಿ ಕೆಲಸ ಮಾಡಿಸುವ ವೇಳೆ ಸಿಡಿಲು ಬಡಿದು ವ್ಯಕ್ತಿ ಸಾವು

ಕೃಷಿ ಕೋಟಾ ದುರುಪಯೋಗ ತಡೆಗಟ್ಟಿ

‘ಕೃಷಿ ಕೋಟಾ’ ಎಂಬುದು ಕೃಷಿಯೇ ಪ್ರಾಥಮಿಕ ಆದಾಯ ಮೂಲವಾಗಿರುವ ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳಿಗೆ ಕೃಷಿ ವಿಜ್ಞಾನದಲ್ಲಿ ಸಮಾನ ಅವಕಾಶವನ್ನು ಕಲ್ಪಿಸಲು, ಗ್ರಾಮೀಣ ಭಾಗದಲ್ಲಿ ಕೃಷಿಯನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ನೀಡಿರುವ ಮೀಸಲಾತಿ.
Last Updated 1 ಜೂನ್ 2020, 19:45 IST
fallback

ಕೃಷಿ ವಿಶ್ವವಿದ್ಯಾಲಯ ರಾಯಚೂರು: ಬೋಧಕ, ಬೋಧಕೇತರ ಹುದ್ದೆಗಳಿಗೆ ಅರ್ಜಿ

ರಾಯಚೂರಿನಲ್ಲಿರುವ ಕೃಷಿ ವಿಶ್ವವಿದ್ಯಾಲಯದಲ್ಲಿ ಅಸೋಸಿಯೇಟ್‌ ಪ್ರೊಪೆಸರ್‌,ಅಸಿಸ್ಟೆಂಟ್‌ ಪ್ರೊಪೆಸರ್‌, ಟೆಕ್ನಿಕಲ್‌ ಹಾಗೂ ಟೈಪಿಸ್ಟ್‌, ಚಾಲಕ, ಅಡುಗೆಯವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
Last Updated 4 ಜನವರಿ 2020, 11:01 IST
ಕೃಷಿ ವಿಶ್ವವಿದ್ಯಾಲಯ ರಾಯಚೂರು: ಬೋಧಕ, ಬೋಧಕೇತರ ಹುದ್ದೆಗಳಿಗೆ ಅರ್ಜಿ
ADVERTISEMENT
ADVERTISEMENT
ADVERTISEMENT
ADVERTISEMENT