ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Agriculture department

ADVERTISEMENT

ಮಂಡ್ಯ ಕೃಷಿ ಇಲಾಖೆಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ

CID Officials Visited Mandya ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ವಿರುದ್ಧ ಕೃಷಿ ಸಹಾಯಕ ನಿರ್ದೇಶಕರು ರಾಜ್ಯಪಾಲರಿಗೆ ನೀಡಿದ್ದಾರೆ ಎನ್ನಲಾದ ದೂರಿನ ಸಂಬಂಧ ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಬುಧವಾರ ನಗರದ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
Last Updated 9 ಆಗಸ್ಟ್ 2023, 9:13 IST
ಮಂಡ್ಯ ಕೃಷಿ ಇಲಾಖೆಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ

‘ರಿವಾರ್ಡ್’ನಲ್ಲಿ ಜಲಾನಯನ ಪ್ರದೇಶ ಪುನಶ್ಚೇತನ: ಚಲುವರಾಯಸ್ವಾಮಿ

‘ರಾಜ್ಯದಲ್ಲಿ ಜಲಾನಯನ ಪ್ರದೇಶದ ಪುನಶ್ಚೇತನಕ್ಕೆ ₹ 600 ಕೋಟಿಯ ನೆರವು ನೀಡಲು ವಿಶ್ವಬ್ಯಾಂಕ್ ಈಗಾಗಲೇ ಸಮ್ಮತಿಸಿದೆ. ಐದು ವರ್ಷಗಳ ‘ರಿವಾರ್ಡ್’ ಮೂಲಕ ಜಲಾನಯನ ಪ್ರದೇಶವನ್ನು ಅಭಿವೃದ್ಧಿಗೊಳಿಸಲಾಗುವುದು’ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದರು.
Last Updated 26 ಜೂನ್ 2023, 16:01 IST
‘ರಿವಾರ್ಡ್’ನಲ್ಲಿ ಜಲಾನಯನ ಪ್ರದೇಶ ಪುನಶ್ಚೇತನ: ಚಲುವರಾಯಸ್ವಾಮಿ

ರಸಗೊಬ್ಬರದ ಕೃತಕ ಅಭಾವದ ವಿರುದ್ಧ ಪ್ರಕರಣ: ಸಹಾಯಕ ಕೃಷಿ ನಿರ್ದೇಶಕ ಎಚ್ಚರಿಕೆ

ರೈತರ ಬೇಡಿಕೆ ಹಾಗೂ ನಿರೀಕ್ಷೆಗೆ ತಕ್ಕಂತೆ ಎಂಆರ್‍ಪಿ ದರದಲ್ಲೆ ಗುಣಮಟ್ಟದ ಕೃಷಿ ಪರಿಕರಗಳನ್ನು ರೈತರಿಗೆ ಒದಗಿಸಬೇಕು ಎಂದು ಬಬ್ಬೂರು ಫಾರಂ ಸಹಾಯಕ ಕೃಷಿ ನಿರ್ದೇಶಕ ಡಾ. ಪ್ರವೀಣ್ ಚೌದರಿ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು.
Last Updated 9 ಜೂನ್ 2023, 13:51 IST
ರಸಗೊಬ್ಬರದ ಕೃತಕ ಅಭಾವದ ವಿರುದ್ಧ ಪ್ರಕರಣ: ಸಹಾಯಕ ಕೃಷಿ ನಿರ್ದೇಶಕ ಎಚ್ಚರಿಕೆ

ಕೃಷಿ ಇಲಾಖೆ: ಶೇ 57 ಹುದ್ದೆ ಖಾಲಿ

ಕೃಷಿ ಇಲಾಖೆಯಲ್ಲಿ ವಿವಿಧ ದರ್ಜೆಯ ಶೇ 57ರಷ್ಟು ಹುದ್ದೆಗಳು ಖಾಲಿ ಇದ್ದು, ಹೊರ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು.
Last Updated 30 ಮೇ 2023, 20:56 IST
fallback

ಬೆಂಗಳೂರಿನಲ್ಲಿ ಡ್ರ್ಯಾಗನ್‌ ಫ್ರೂಟ್‌ ಸಂಶೋಧನಾ ಕೇಂದ್ರ

ಬೆಂಗಳೂರಿನಲ್ಲಿ ಡ್ರ್ಯಾಗನ್‌ ಫ್ರೂಟ್‌ ಸಂಶೋಧನೆ ಹಾಗೂ ಉತ್ಕೃಷ್ಟತಾ ಕೇಂದ್ರ ಸ್ಥಾಪಿಸುವುದಾಗಿ ಕೇಂದ್ರ ಕೃಷಿ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ.
Last Updated 10 ಮಾರ್ಚ್ 2023, 20:23 IST
ಬೆಂಗಳೂರಿನಲ್ಲಿ ಡ್ರ್ಯಾಗನ್‌ ಫ್ರೂಟ್‌ ಸಂಶೋಧನಾ ಕೇಂದ್ರ

ಹಣ ದುರ್ಬಳಕೆ ಮಾಡಿಕೊಂಡ ಆರೋಪ: ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಅಮಾನತು

ಸಿಂಧನೂರು (ರಾಯಚೂರು): ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕೃಷಿ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕಿ ಪ್ರಿಯಾಂಕಾ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
Last Updated 3 ಸೆಪ್ಟೆಂಬರ್ 2022, 4:30 IST
ಹಣ ದುರ್ಬಳಕೆ ಮಾಡಿಕೊಂಡ ಆರೋಪ: ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಅಮಾನತು

ಕೃಷಿ ಸಿಂಚಾಯಿ ಯೋಜನೆ ರೈತರಿಗೆ ಅನುಕೂಲ: ಸಂಸದ ಅಣ್ಣಾಸಾಹೇಬ ಜೊಲ್ಲೆ

ಮಳೆ ನೀರು ಹರಿದು ಜಲಾಶಯ ಸೇರುವುದರಿಂದ ನೀರಿನ ಜೊತೆ ಮಣ್ಣು ಕೂಡ ಹೋಗುತ್ತದೆ. ಇದನ್ನು ತಡೆಯಲು ಪ್ರಧಾನಿ ಮೋದಿ ಅವರು 'ಸಮಗ್ರ ಕೃಷಿ ಸಿಂಚಾಯಿ' ಯೋಜನೆ ಜಾರಿ ಮಾಡಿದ್ದಾರೆ. ನೀರು ತಡೆಯುವುದರಿಂದ ರೈತರ ಬಾವಿ, ಬೋರ್ವೆಲ್ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
Last Updated 9 ಜುಲೈ 2022, 9:15 IST
ಕೃಷಿ ಸಿಂಚಾಯಿ ಯೋಜನೆ ರೈತರಿಗೆ ಅನುಕೂಲ: ಸಂಸದ ಅಣ್ಣಾಸಾಹೇಬ ಜೊಲ್ಲೆ
ADVERTISEMENT

ಯಾದಗಿರಿ ಜಿಲ್ಲೆಯ ಕೃಷಿ ಇಲಾಖೆಯಲ್ಲಿ ಭರ್ತಿಗಿಂತ ಖಾಲಿ ಹುದ್ದೆಗಳೇ ಜಾಸ್ತಿ!

ಒಬ್ಬೊಬ್ಬರಿಗೆ ಎರಡ್ಮೂರು ಹುದ್ದೆ ಪ್ರಭಾರ, ಚಟುವಟಿಕೆಗಳಿಗೆ ಹಿನ್ನಡೆ
Last Updated 25 ಜೂನ್ 2022, 6:35 IST
ಯಾದಗಿರಿ ಜಿಲ್ಲೆಯ ಕೃಷಿ ಇಲಾಖೆಯಲ್ಲಿ ಭರ್ತಿಗಿಂತ ಖಾಲಿ ಹುದ್ದೆಗಳೇ ಜಾಸ್ತಿ!

ಕೃಷಿ ಇಲಾಖೆ: 300 ಹುದ್ದೆಗಳಿಗೆ ನೇರ ನೇಮಕಾತಿ

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.
Last Updated 18 ಮೇ 2022, 20:43 IST
fallback

ಬೆಳಗಾವಿ ಜಿಲ್ಲೆಯಲ್ಲಿ ಕೃಷಿ ಅಧಿಕಾರಿಗಳೇ ಇಲ್ಲ: ಮಂಜೂರು 214, ಖಾಲಿ 160!

ಕ್ಷೇತ್ರಮಟ್ಟದಲ್ಲಿ ರೈತರಿಗೆ ಮಾಹಿತಿ ನೀಡುವಲ್ಲಿ ತೊಡಕು
Last Updated 10 ಮೇ 2022, 19:30 IST
ಬೆಳಗಾವಿ ಜಿಲ್ಲೆಯಲ್ಲಿ ಕೃಷಿ ಅಧಿಕಾರಿಗಳೇ ಇಲ್ಲ: ಮಂಜೂರು 214, ಖಾಲಿ 160!
ADVERTISEMENT
ADVERTISEMENT
ADVERTISEMENT