ಕೃಷಿ ಸಿಂಚಾಯಿ: ಹನಿ ನೀರಾವರಿ ಅಳವಡಿಸಿಕೊಂಡ ರೈತರಿಗೆ ಸಿಗಲಿದೆ ಸರ್ಕಾರದ ಸಹಾಯಧನ
Subsidy for Farmers: ಭಾರತವು ಕೃಷಿ ಪ್ರಧಾನ ದೇಶವಾಗಿದೆ. ಬಹುತೇಕ ರೈತರು ಕೃಷಿ ಚಟುವಟಿಕೆಗಳಿಗೆ ಕೃತಕ ನೀರಿನ ಮೂಲಗಳನ್ನು ಬಳಸುತ್ತಾರೆ. ಪ್ರತಿ ಹನಿಗೂ ಹೆಚ್ಚಿನ ಬೆಳೆ ಪರಿಕಲ್ಪನೆಯ ಭಾಗವಾಗಿ ಕೃಷಿ ಸಿಂಚಾಯಿ ಯೋಜನೆ ಜಾರಿಯಾಗಿದೆ.Last Updated 20 ಸೆಪ್ಟೆಂಬರ್ 2025, 5:14 IST