ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ:ದೆಹಲಿ ಹೈಕೋರ್ಟ್‌ನಿಂದ ಮೈಕೆಲ್ ಜೇಮ್ಸ್‌ಗೆ ಜಾಮೀನು
ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯವು (ಇ.ಡಿ) ತನಿಖೆ ನಡೆಸುತ್ತಿರುವ ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಅವರಿಗೆ ದೆಹಲಿ ಹೈಕೋರ್ಟ್ ಇಂದು (ಮಂಗಳವಾರ) ಜಾಮೀನು ಮಂಜೂರು ಮಾಡಿದೆ. Last Updated 4 ಮಾರ್ಚ್ 2025, 14:02 IST