AICC ಕಚೇರಿಯಲ್ಲಿ ಸಿಂಗ್ ಪಾರ್ಥಿವ ಶರೀರ: ಖರ್ಗೆ, ರಾಹುಲ್, ಸಿದ್ದರಾಮಯ್ಯ ನಮನ
ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಪಾರ್ಥೀವ ಶರೀರವನ್ನು ಶನಿವಾರ ಬೆಳಿಗ್ಗೆ ಎಐಸಿಸಿ ಮುಖ್ಯ ಕಚೇರಿಗೆ ತರಲಾಯಿತು. ಅಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸೇರಿ ಪಕ್ಷದ ಪ್ರಮುಖರು ಅಗಲಿದ ಮೇಧಾವಿಗೆ ಅಂತಿನ ನಮನ ಸಲ್ಲಿಸಿದರು.Last Updated 28 ಡಿಸೆಂಬರ್ 2024, 5:16 IST