ಸೋಮವಾರ, 3 ನವೆಂಬರ್ 2025
×
ADVERTISEMENT

AICC President

ADVERTISEMENT

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್ ಅಳವಡಿಕೆ

Kharge Pacemaker Surgery: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಶುಕ್ರವಾರ (ಅ.3) ದಿಂದ ಅವರು ತಮ್ಮ ದೈನಂದಿನ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ ಎಂದು ಖರ್ಗೆ ಅವರ ಮಗ ಪ್ರಿಯಾಂಕ್ ಹೇಳಿದ್ದಾರೆ.
Last Updated 2 ಅಕ್ಟೋಬರ್ 2025, 14:37 IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್ ಅಳವಡಿಕೆ

ಮಲ್ಲಿಕಾರ್ಜುನ ಖರ್ಗೆ 'ಆ್ಯಕ್ಸಿಡೆಂಟಲ್' ಎಐಸಿಸಿ ಅಧ್ಯಕ್ಷ: ಅಶೋಕ ವಾಗ್ದಾಳಿ

R Ashoka vs Kharge 'ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ವಿಚಾರ ಪಕ್ಷದ ಹೈಕಮಾಂಡ್ ಕೈಯಲ್ಲಿದ್ದು, ಏನು ನಡೆಯುತ್ತಿದೆ ಎಂಬುದನ್ನು ಯಾರು ಹೇಳಲಾಗದು' ಎಂಬ ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ತಿರುಗೇಟು ನೀಡಿದ್ದಾರೆ.
Last Updated 30 ಜೂನ್ 2025, 11:06 IST
ಮಲ್ಲಿಕಾರ್ಜುನ ಖರ್ಗೆ 'ಆ್ಯಕ್ಸಿಡೆಂಟಲ್' ಎಐಸಿಸಿ ಅಧ್ಯಕ್ಷ: ಅಶೋಕ ವಾಗ್ದಾಳಿ

ರಾಜೀವ್‌ ಗಾಂಧಿ ಪುಣ್ಯತಿಥಿ: ಮೋದಿ, ಖರ್ಗೆ, ರಾಹುಲ್ ಗಾಂಧಿ ಸೇರಿ ಗಣ್ಯರ ‌ನಮನ

ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 34ನೇ ಪುಣ್ಯತಿಥಿ. ಈ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ದೆಹಲಿಯ ‘ವೀರ ಭೂಮಿ’ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.
Last Updated 21 ಮೇ 2025, 3:05 IST
ರಾಜೀವ್‌ ಗಾಂಧಿ ಪುಣ್ಯತಿಥಿ: ಮೋದಿ, ಖರ್ಗೆ, ರಾಹುಲ್ ಗಾಂಧಿ ಸೇರಿ ಗಣ್ಯರ ‌ನಮನ

ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಖರ್ಗೆ-ಪರಮೇಶ್ವರ ಭೇಟಿ:ಪರಿಶಿಷ್ಟರ ಸಮಾವೇಶ ಚರ್ಚೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಗೃಹ ಸಚಿವ ಜಿ. ಪರಮೇಶ್ವರ ಸುಮಾರು 45 ನಿಮಿಷ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
Last Updated 10 ಫೆಬ್ರುವರಿ 2025, 2:57 IST
ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಖರ್ಗೆ-ಪರಮೇಶ್ವರ ಭೇಟಿ:ಪರಿಶಿಷ್ಟರ ಸಮಾವೇಶ ಚರ್ಚೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯವಾಗಿದ್ದಾರೆ: ಪ್ರಿಯಾಂಕ್ ಖರ್ಗೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಪ್ರಚಾರದ ವೇಳೆ ಅಸ್ವಸ್ಥರಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯವಾಗಿದ್ದಾರೆ ಎಂದು ಪುತ್ರ,ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಸಚಿವರೂ ಆಗಿರುವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
Last Updated 29 ಸೆಪ್ಟೆಂಬರ್ 2024, 11:23 IST
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯವಾಗಿದ್ದಾರೆ: ಪ್ರಿಯಾಂಕ್ ಖರ್ಗೆ

ನ.6ಕ್ಕೆ ಬೆಂಗಳೂರಿಗೆ ಖರ್ಗೆ, ಅದ್ಧೂರಿ ಸ್ವಾಗತಕ್ಕೆ ನಿರ್ಧಾರ: ಡಿ.ಕೆ.ಶಿವಕುಮಾರ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 6ರಂದು ರಾಜ್ಯಕ್ಕೆ ಬರಲಿದ್ದಾರೆ. ಅವರಿಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತಕ್ಕೆ ನಿರ್ಧರಿಸಿದ್ದು, ಕಾರ್ಯಕರ್ತರಿಗೆ ಸನ್ನದ್ಧರಾಗಲು ಸೂಚಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
Last Updated 29 ಅಕ್ಟೋಬರ್ 2022, 7:16 IST
ನ.6ಕ್ಕೆ ಬೆಂಗಳೂರಿಗೆ ಖರ್ಗೆ, ಅದ್ಧೂರಿ ಸ್ವಾಗತಕ್ಕೆ ನಿರ್ಧಾರ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ಕಾಂಗ್ರೆಸ್‌ ಪಕ್ಷದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ಬುಧವಾರ) ಅಧಿಕಾರ ವಹಿಸಿಕೊಂಡರು.
Last Updated 26 ಅಕ್ಟೋಬರ್ 2022, 6:28 IST
ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ
ADVERTISEMENT

ಚುನಾವಣಾ ಅಕ್ರಮದ ಆರೋಪ: ಶಶಿ ತರೂರ್‌ ವಿರುದ್ಧ ಮಿಸ್ತ್ರಿ ಅಸಮಾಧಾನ

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಮಾಡಿದ್ದ, ಪರಾಜಿತ ಅಭ್ಯರ್ಥಿ ಶಶಿ ತರೂರ್‌ ಅವರ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
Last Updated 20 ಅಕ್ಟೋಬರ್ 2022, 11:04 IST
ಚುನಾವಣಾ ಅಕ್ರಮದ ಆರೋಪ: ಶಶಿ ತರೂರ್‌ ವಿರುದ್ಧ ಮಿಸ್ತ್ರಿ ಅಸಮಾಧಾನ

Video: ಕಾಂಗ್ರೆಸ್‌ ಕ್ಯಾಪ್ಟನ್‌ ಮಲ್ಲಿಕಾರ್ಜುನ ಖರ್ಗೆ: ಪಕ್ಷದ ಅತ್ಯುನ್ನತ ಹುದ್ದೆಗೇರಿದ ಕನ್ನಡಿಗ

Last Updated 19 ಅಕ್ಟೋಬರ್ 2022, 16:16 IST
Video: ಕಾಂಗ್ರೆಸ್‌ ಕ್ಯಾಪ್ಟನ್‌ ಮಲ್ಲಿಕಾರ್ಜುನ ಖರ್ಗೆ: ಪಕ್ಷದ ಅತ್ಯುನ್ನತ ಹುದ್ದೆಗೇರಿದ ಕನ್ನಡಿಗ

ಸುದ್ದಿ ಸಂಚಯ: ಈ ದಿನದ ಪ್ರಮುಖ ವಿದ್ಯಮಾನಗಳು, 19 ಅಕ್ಟೋಬರ್ 2022

Last Updated 19 ಅಕ್ಟೋಬರ್ 2022, 13:18 IST
fallback
ADVERTISEMENT
ADVERTISEMENT
ADVERTISEMENT