ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜು: 115 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ
Student Sports Achievement: ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನ 115 ವಿದ್ಯಾರ್ಥಿಗಳು ಬ್ಯಾಸ್ಕೆಟ್ ಬಾಲ್, ಅಥ್ಲೆಟಿಕ್ಸ್, ಈಜು ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರುLast Updated 5 ಸೆಪ್ಟೆಂಬರ್ 2025, 4:34 IST