ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

AIDSO

ADVERTISEMENT

ಶಾಲಾ, ಕಾಲೇಜುಗಳ ನಿರ್ವಹಣೆ ಸರ್ಕಾರವೇ ಮಾಡಲಿ: ಅಜಯ ಕಾಮತ್

ರಾಯಚೂರು: ಸರ್ಕಾರಿ ಶಾಲಾ, ಕಾಲೇಜು ನಿರ್ವಹಣೆಯ ಸಂಪೂರ್ಣ ಆರ್ಥಿಕ ಜವಾಬ್ದಾರಿ ಸರ್ಕಾರ ತೆಗೆದುಕೊಳ್ಳಬೇಕೆ ಹೊರತು ‌ವಿದ್ಯಾರ್ಥಿಗಳ ಹಣದ ಮೇಲೆ ಅವಲಂಬಿತವಾಗಬಾರದು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್ (ಎಐಡಿಎಸ್ಒ) ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ತಿಳಿಸಿದರು.
Last Updated 28 ಡಿಸೆಂಬರ್ 2023, 15:47 IST
ಶಾಲಾ, ಕಾಲೇಜುಗಳ ನಿರ್ವಹಣೆ ಸರ್ಕಾರವೇ ಮಾಡಲಿ: ಅಜಯ ಕಾಮತ್

‘ದುಡಿಯುವ ವರ್ಗಕ್ಕೆ ಸಿಗಲಿ ಅಧಿಕಾರ’-ಎಐಡಿಎಸ್‌ಒ

ಭಗತ್ ಸಿಂಗ್‌ ಜನ್ಮದಿನಾಚರಣೆ: ಮಹಾಂತೇಶ ಬಿಳೂರ್ ಆಶಯ
Last Updated 29 ಸೆಪ್ಟೆಂಬರ್ 2023, 6:25 IST
‘ದುಡಿಯುವ ವರ್ಗಕ್ಕೆ ಸಿಗಲಿ ಅಧಿಕಾರ’-ಎಐಡಿಎಸ್‌ಒ

ತುಮಕೂರು: ಎಐಡಿಎಸ್‌ಒ 8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನ, ಬೃಹತ್‌ ಜಾಥಾ

ಎಐಡಿಎಸ್‌ಒ ಸಂಘಟನೆಯ 8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನದ ಪ್ರಯುಕ್ತ ನಗರದಲ್ಲಿ ಶುಕ್ರವಾರ ಬೃಹತ್‌ ಜಾಥಾ ನಡೆಯಿತು.
Last Updated 1 ಸೆಪ್ಟೆಂಬರ್ 2023, 7:27 IST
ತುಮಕೂರು: ಎಐಡಿಎಸ್‌ಒ 8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನ, ಬೃಹತ್‌ ಜಾಥಾ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕೊಡಿ: ಎಐಡಿಎಸ್ಒ

ವೈಜ್ಞಾನಿಕ ಮತ್ತು‌ ಧರ್ಮನಿರಪೇಕ್ಷ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಪಠ್ಯಕ್ರಮ ರೂಪಿಸುವುದು ಸೇರಿದಂತೆ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
Last Updated 30 ಮೇ 2023, 14:08 IST
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕೊಡಿ: ಎಐಡಿಎಸ್ಒ

ಸರ್ಕಾರಿ ಶಾಲೆಗಳಲ್ಲೂ ಹಬ್ಬಿದ ಡೊನೇಷನ್ ಹಾವಳಿ: ಎಐಡಿಎಸ್‌ಒ

‘ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿಗಳಿಂದ ಮಾಸಿಕ ₹100 ದೇಣಿಗೆ ಸಂಗ್ರಹಿಸುವ ಸುತ್ತೋಲೆ ಸರ್ಕಾರದ ಕುತಂತ್ರವಾಗಿದೆ’ ಎಂದು ಎಐಡಿಎಸ್‌ಒ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಬಿಳೂರ ಆರೋಪಿಸಿದ್ದಾರೆ.
Last Updated 22 ಅಕ್ಟೋಬರ್ 2022, 5:15 IST
fallback

ದೇಗುಲ ನಿರ್ಮಾಣ| ಬೆಂಗಳೂರು ವಿ.ವಿ ಏಕಪಕ್ಷೀಯ ನಿರ್ಧಾರ ಖಂಡನೀಯ: ಎಐಡಿಎಸ್‌ಒ

‘ಎಲ್ಲರ ಅಭಿಪ್ರಾಯ ಪರಿಗಣಿಸದೆ ಬೆಂಗಳೂರು ವಿವಿ ಆವರಣದಲ್ಲಿ ದೇವಸ್ಥಾನ ನಿರ್ಮಿಸುವ ಕಾರ್ಯ ಕೈಗೊಂಡಿರುವುದು ಖಂಡನೀಯ’ ಎಂದು ಎಐಡಿಎಸ್‌ಒ ಜಿಲ್ಲಾ ಸಮಿತಿ ತಿಳಿಸಿದೆ. ‘ವಿವಿ ಆವರಣದಲ್ಲಿ ಪ್ರಜಾತಾಂತ್ರಿಕ ವಾತಾವರಣವನ್ನು ಕೆಡವಲು ಬೀಡುವುದಿಲ್ಲ. ವಿದ್ಯಾರ್ಥಿಗಳ ಮತ್ತು ಬೋಧಕ ಸಿಬ್ಬಂದಿಯ ಅಭಿಪ್ರಾಯಗಳನ್ನು ಪಡೆಯದೆ ಏಕಪಕ್ಷೀಯವಾಗಿ ವಿವಿಯ ಆಡಳಿತ ಮಂಡಳಿ ನೂತನ ಕಟ್ಟಡ ನಿರ್ಮಿಸುತ್ತಿರುವುದು ಖಂಡನೀಯ. ಹೋರಾಟನಿರತ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ನಿಂದಿಸಿರುವುದು ಬೇಸರದ ಸಂಗತಿ. ಕೂಡಲೇ ಕುಲಪತಿಗಳು ಮಧ್ಯಸ್ಥಿಕೆ ವಹಿಸಿ ಈ ವಿಷಯವನ್ನು ಇತ್ಯರ್ಥವಾಗುವಂತೆ ನೋಡಿಕೊಳ್ಳಬೇಕು‘ ಎಂದು ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಲ್ಯಾಣ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
Last Updated 10 ಸೆಪ್ಟೆಂಬರ್ 2022, 18:42 IST
ದೇಗುಲ ನಿರ್ಮಾಣ|  ಬೆಂಗಳೂರು ವಿ.ವಿ ಏಕಪಕ್ಷೀಯ ನಿರ್ಧಾರ ಖಂಡನೀಯ: ಎಐಡಿಎಸ್‌ಒ

ರಾಷ್ಟ್ರೀಯ ಶಿಕ್ಷಣ ನೀತಿ | ರಾಜ್ಯ ಸರ್ಕಾರದ ವರದಿ ಅವೈಜ್ಞಾನಿಕ –ಎಐಡಿಎಸ್‌ಒ

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (ಎನ್‌ಇಪಿ) ಹಲವು ವಿಷಯಗಳ ಸೇರ್ಪಡೆಗಾಗಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಲ್ಲಿಸಲು ಸಿದ್ಧಪಡಿಸಿರುವ ವರದಿ ಅತ್ಯಂತ ಅವೈಜ್ಞಾನಿಕವಾಗಿದೆ ಎಂದು ಎಐಡಿಎಸ್‌ಒ ದೂರಿದೆ.
Last Updated 13 ಜುಲೈ 2022, 2:54 IST
ರಾಷ್ಟ್ರೀಯ ಶಿಕ್ಷಣ ನೀತಿ | ರಾಜ್ಯ ಸರ್ಕಾರದ ವರದಿ ಅವೈಜ್ಞಾನಿಕ –ಎಐಡಿಎಸ್‌ಒ
ADVERTISEMENT

ಪಠ್ಯ ವಾಪಸ್‌ಗೆ ಎಐಡಿಎಸ್‌ಒ ಒತ್ತಾಯ

‘ಅಕ್ರಮವಾಗಿ ನೇಮಕಗೊಂಡ ಮತ್ತು ನ್ಯಾಯಸಮ್ಮತವಲ್ಲದ ಸಮಿತಿಯು ಮರುಪರಿಷ್ಕರಿಸಿದ ಪಠ್ಯಪುಸ್ತಕಗಳನ್ನು ವಾಪಸ್‌ ಪಡೆಯಬೇಕು’ ಎಂದು ಎಐಡಿಎಸ್‌ಒ ಒತ್ತಾಯಿಸಿದೆ.
Last Updated 10 ಜೂನ್ 2022, 19:32 IST
fallback

ಪ್ರಶ್ನೆ ಪತ್ರಿಕೆ ಸೋರಿಕೆ: ಕ್ರಮಕ್ಕೆ ಎಐಡಿಎಸ್‌ಒ ಆಗ್ರಹ

ಗುಲಬರ್ಗಾ ವಿಶ್ವವಿದ್ಯಾಲಯದ ಬಿ.ಕಾಂ 5ನೇ ಸೆಮಿಸ್ಟರ್‌ನ ಮ್ಯಾನೇಜ್‌ಮೆಂಟ್ ಅಕೌಂಟಿಂಗ್ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಜಿಲ್ಲಾ ಸಮಿತಿ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Last Updated 29 ಮೇ 2022, 4:57 IST
ಪ್ರಶ್ನೆ ಪತ್ರಿಕೆ ಸೋರಿಕೆ: ಕ್ರಮಕ್ಕೆ ಎಐಡಿಎಸ್‌ಒ ಆಗ್ರಹ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ: ಎಐಡಿಎಸ್‌ಒ ಪ್ರತಿಭಟನೆ

‘ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅಕ್ರಮದ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆಯ (ಎಐಡಿಎಸ್‌ಒ) ಬೆಂಗಳೂರು ಜಿಲ್ಲಾ ಸಮಿತಿ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 10 ಮೇ 2022, 20:03 IST
ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ: ಎಐಡಿಎಸ್‌ಒ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT