ದೆಹಲಿ: ಏಮ್ಸ್‌ನ ಎಂಡೊಸ್ಕೊಪಿ ಕೊಠಡಿಯಲ್ಲಿ ಅಗ್ನಿ ಅವಘಡ, ರೋಗಿಗಳು ಸುರಕ್ಷಿತ
ಅಖಿಲ ಭಾರತೀಯ ವೈದ್ಯಕೀಯ ಸಂಸ್ಥೆಯ (ಏಮ್ಸ್) ಹಳೆಯ ಒಪಿಡಿ ಕಟ್ಟಡದ ಎರಡನೇ ಮಹಡಿಯಲ್ಲಿರುವ ಎಂಡೊಸ್ಕೊಪಿ ಕೊಠಡಿಯಲ್ಲಿ ಸೋಮವಾರ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 7 ಆಗಸ್ಟ್ 2023, 14:17 IST