ರಾಯಚೂರು: ಏಮ್ಸ್ ಹೋರಾಟ 1300 ನೇ ದಿನಕ್ಕೆ ಪದಾರ್ಪಣೆ
Health Initiative: ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 1300ನೇ ದಿನಕ್ಕೆ ಪದಾರ್ಪಣೆ ಮಾಡಿದ್ದು, ಕೇಂದ್ರ ಸರ್ಕಾರಕ್ಕೆ ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಂತೆ ಒತ್ತಾಯಿಸಲಾಗಿದೆ.Last Updated 3 ಡಿಸೆಂಬರ್ 2025, 6:50 IST