ಇಂಡಿಗೊ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಪಾನಮತ್ತ ಪ್ರಯಾಣಿಕ
IndiGo flight incident: ದೆಹಲಿಯಿಂದ ಮಹಾರಾಷ್ಟ್ರದ ಶಿರಡಿಗೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.Last Updated 4 ಮೇ 2025, 13:03 IST