ಗಾಳಿ ಗುಣಮಟ್ಟ ಕುಸಿತ: ದೆಹಲಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿ ಆದೇಶ
ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹದಗೆಡುವುದನ್ನು ತಡೆಗಟ್ಟಲು ಕಟ್ಟಡ ನಿರ್ಮಾಣ ಮತ್ತು ಮತ್ತು ನೆಲಸಮ ಚಟುವಟಿಕೆಗಳನ್ನು ನಿಷೇಧಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.Last Updated 30 ಡಿಸೆಂಬರ್ 2022, 13:02 IST