ವೈಮಾನಿಕ ಪ್ರದರ್ಶನ, ಇನ್ವೆಸ್ಟ್ ಕರ್ನಾಟಕ: ವೃತ್ತ, ಜಂಕ್ಷನ್‌ಗಳ ಸೌಂದರ್ಯೀಕರಣ
ಬೆಂಗಳೂರು: ನಗರದಲ್ಲಿ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಹಾಗೂ ಇನ್ವೆಸ್ಟ್ ಕರ್ನಾಟಕಕ್ಕಾಗಿ ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಪ್ರಮುಖ ವೃತ್ತ ಹಾಗೂ ಜಂಕ್ಷನ್‌ಗಳ ಸೌಂದರ್ಯೀಕರಣ ಕಾರ್ಯ ಮಾಡುತ್ತಿದೆ.
Last Updated 7 ಫೆಬ್ರುವರಿ 2025, 23:30 IST