ಝೆಲೆನ್ಸ್ಕಿ ಹುಟ್ಟೂರು ಕ್ರಿವಿ ರಿಹ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: 14 ಮಂದಿ ಸಾವು
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಹುಟ್ಟೂರು ಮಧ್ಯ ಉಕ್ರೇನ್‌ನ ಕ್ರಿವಿ ರಿಹ್ ನಗರದ ಮೇಲೆ ಶುಕ್ರವಾರ ರಷ್ಯಾದ ಕ್ಷಿಪಣಿ ದಾಳಿ ನಡೆಸಿದೆ. ಘಟನೆಯಲ್ಲಿ ಕನಿಷ್ಠ 14 ಮಂದಿ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. Last Updated 5 ಏಪ್ರಿಲ್ 2025, 2:21 IST