ಬಸವನಗುಡಿ ಉದ್ಯಮಿ ರಾಜಗೋಪಾಲ್‌ಗೆ ಗುಂಡು ಹಾರಿಸಿದವ ವಿದ್ಯಾರ್ಥಿ! ಬಂಧನ
Basavanagudi Incident: ಬಸವನಗುಡಿಯ ಎಂ.ಎನ್. ಕೃಷ್ಣರಾವ್ ಉದ್ಯಾನದಲ್ಲಿ ವಾಯುವಿಹಾರ ಮಾಡುತ್ತಿದ್ದ ಉದ್ಯಮಿಯೊಬ್ಬರ ಮೇಲೆ ಏರ್‌ಗನ್‌ನಿಂದ ನಕಲಿ ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಕಾಲೇಜಿನ ವಿದ್ಯಾರ್ಥಿಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.Last Updated 13 ಡಿಸೆಂಬರ್ 2025, 14:53 IST