Ethiopia Volcano Erupts: ಭಾರತದತ್ತ ದಟ್ಟ ಹೊಗೆ; ವಿಮಾನ ಸಂಚಾರದಲ್ಲಿ ವ್ಯತ್ಯಯ
Volcanic Ash Disruption: ಆಫ್ರಿಕಾ ಖಂಡದ ಇಥಿಯೋಪಿಯಾದಲ್ಲಿ ಹೊರಹೊಮ್ಮಿದ ಜ್ವಾಲಾಮುಖಿಯಿಂದ ಉಂಟಾಗಿರುವ ದಟ್ಟ ಹೊಗೆಯು ಭಾರತದ ವಿಮಾನಗಳ ಸಂಚಾರಕ್ಕೆ ಹೆಚ್ಚಿನ ಸಮಸ್ಯೆ ಉಂಟಾಗುವ ಆತಂಕ ಕಾಡಿದೆ.Last Updated 25 ನವೆಂಬರ್ 2025, 2:16 IST