ರನ್‌ವೇಯಲ್ಲಿ ಇನ್ನೊಂದು ವಿಮಾನ ಇರಲಿಲ್ಲ:ವೇಣುಗೋಪಾಲ್‌ಗೆ ಏರ್ ಇಂಡಿಯಾ ಸ್ಪಷ್ಟನೆ
KC Venugopal: ಭಾನುವಾರ (ಆ. 10) ರಾತ್ರಿ ತಿರುವನಂತಪುರದಿಂದ ದೆಹಲಿಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದಾಗಿ ಚೆನ್ನೈಗೆ ಮಾರ್ಗ ಬದಲಿಸಿತ್ತು. ಇದೇ ವಿಮಾನದಲ್ಲಿ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇತರೆ ಸಂಸದರು ಪ್ರಯಾಣಿಸಿದ್ದರು. Last Updated 11 ಆಗಸ್ಟ್ 2025, 9:53 IST