ಫೇಸ್ಬುಕ್ನಲ್ಲಿ ಆಪರೇಷನ್ ಸಿಂಧೂರ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್: ಪ್ರಕರಣ ದಾಖಲು
ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಕಾಮೆಂಟ್ಗಳನ್ನು ಪೋಸ್ಟ್ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. Last Updated 11 ಮೇ 2025, 10:11 IST