ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಪ್ರಸಾರ: ದೆಹಲಿ ಹೈಕೋರ್ಟ್ ಮೊರೆಹೋದ ಆರಾಧ್ಯ ಬಚ್ಚನ್
ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಕುಟುಂಬದ ಕುಡಿ ಆರಾಧ್ಯ ಬಚ್ಚನ್ ಅವರು ತಮ್ಮ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಇಂದು (ಸೋಮವಾರ) ಮತ್ತೊಮ್ಮೆ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. Last Updated 3 ಫೆಬ್ರುವರಿ 2025, 12:37 IST