ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

AJ Sadashiva Ayoga Report

ADVERTISEMENT

ಒಳಮೀಸಲಾತಿ: ಬಹಿರಂಗ ಚರ್ಚೆಗೆ ಬರುವಂತೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಆಹ್ವಾನ

ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಚಿವ ಪ್ರಭು ಚವಾಣ್‌ಗೆ ಆಹ್ವಾನ
Last Updated 30 ಆಗಸ್ಟ್ 2021, 13:51 IST
fallback

ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ; ಉಪಮುಖ್ಯಮಂತ್ರಿ ಕಾರಜೋಳಗೆ ಮನವಿ

ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಯಥಾವತ್‌ ಜಾರಿಗೆ ತರಬೇಕೆಂದು ಕರ್ನಾಟಕ ರಾಜ್ಯ ಡಾ. ಬಾಬು ಜಗಜೀವನ್‌ರಾಮ್‌ ಜಾಗೃತಿ ವೇದಿಕೆ ಆಗ್ರಹಿಸಿದೆ.
Last Updated 24 ಡಿಸೆಂಬರ್ 2020, 5:51 IST
ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ; ಉಪಮುಖ್ಯಮಂತ್ರಿ ಕಾರಜೋಳಗೆ ಮನವಿ

Podcast ಪ್ರಚಲಿತ: ಒಳ ಏಟಿನ ಭೀತಿ-ಹೆಜ್ಜೆ ಮುಂದಿಕ್ಕಲು ಹಿಂದೇಟು

ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 2 ಸೆಪ್ಟೆಂಬರ್ 2020, 3:00 IST
Podcast ಪ್ರಚಲಿತ: ಒಳ ಏಟಿನ ಭೀತಿ-ಹೆಜ್ಜೆ ಮುಂದಿಕ್ಕಲು ಹಿಂದೇಟು

ಏನೂ ಮಾಡಲಾಗದಿದ್ದರೆ ವರದಿ ಸುಟ್ಟು ಹಾಕಿ: ಎ.ಜೆ.ಸದಾಶಿವ ಆಕ್ರೋಶ

'ಒಳ ಮೀಸಲಾತಿ ವರದಿ ತಿರಸ್ಕರಿಸಿ ಇಲ್ಲವೇ ಪುರಸ್ಕರಿಸಿ'
Last Updated 24 ಆಗಸ್ಟ್ 2019, 20:00 IST
ಏನೂ ಮಾಡಲಾಗದಿದ್ದರೆ ವರದಿ ಸುಟ್ಟು ಹಾಕಿ:  ಎ.ಜೆ.ಸದಾಶಿವ ಆಕ್ರೋಶ

ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗಾಗಿ ಆಗ್ರಹಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ‍ಪ್ರತಿಭಟನೆ ನಡೆಸಿದರು.
Last Updated 1 ಅಕ್ಟೋಬರ್ 2018, 13:51 IST
ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

ನ್ಯಾ.ಸದಾಶಿವ ಆಯೋಗದ ವರದಿ ಅಂಗೀಕರಿಸಲು ಒತ್ತಾಯಿಸಿ ಕಾಲ್ನಡಿಗೆ ಜಾಥಾ

ಮೈಸೂರಿನಿಂದ ಬೆಂಗಳೂರಿಗೆ ಮಾದಿಗ ಸಂಘಟನೆಗಳ ಒಕ್ಕೂಟದ ಜಾಥಾ
Last Updated 29 ಸೆಪ್ಟೆಂಬರ್ 2018, 13:25 IST
ನ್ಯಾ.ಸದಾಶಿವ ಆಯೋಗದ ವರದಿ ಅಂಗೀಕರಿಸಲು ಒತ್ತಾಯಿಸಿ ಕಾಲ್ನಡಿಗೆ ಜಾಥಾ

ಸದಾಶಿವ ವರದಿ ಜಾರಿಗೆ ಆಗ್ರಹಿಸಿ ಅ.2ರಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಧರಣಿ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ತಾಗಿ ಕೇಂದ್ರಕ್ಕೆ ಶಿಫಾರಸು ಮಾಡಲು ಒತ್ತಾಯಿಸಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಮಾದಿಗ ಸಂಘಟನೆಗಳ ಮಹಾಸಭಾ ಸಂಚಾಲಕ ಅಂಬಣ್ಣ ಅರೋಲಿಕರ್ ತಿಳಿಸಿದರು.
Last Updated 22 ಸೆಪ್ಟೆಂಬರ್ 2018, 15:35 IST
fallback
ADVERTISEMENT

ಸದಾಶಿವ ಆಯೋಗದ ವರದಿ ಶಿಫಾರಸಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಆ.2ರಿಂದ ಧರಣಿ

‘ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಮಹಾಸಭಾದ ವತಿಯಿಂದಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಕ್ಟೋಬರ್ 2 ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘಟನೆಯ ಮುಖಂಡ ರಾಜು ಮನ್ನಿಕೇರಿ ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Last Updated 22 ಸೆಪ್ಟೆಂಬರ್ 2018, 10:25 IST
fallback
ADVERTISEMENT
ADVERTISEMENT
ADVERTISEMENT