ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Ajay Maken

ADVERTISEMENT

Loksabha Election 2024: ಕಾಂಗ್ರೆಸ್‌ನ 39 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಕರ್ನಾಟಕದ ಏಳು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್; ಶಿವಮೊಗ್ಗದಿಂದ ಗೀತಾ ಶಿವರಾಜ್‌ಕುಮಾರ್ ಅವರನ್ನು ಕಣಕ್ಕಿಳಿಸಿದೆ.
Last Updated 8 ಮಾರ್ಚ್ 2024, 14:28 IST
Loksabha Election 2024: ಕಾಂಗ್ರೆಸ್‌ನ 39 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ರಾಜ್ಯಸಭಾ ಚುನಾವಣೆ: ಮಾಕನ್‌, ಜಿಸಿಸಿ, ನಾಸೀರ್ ಹುಸೇನ್, ಭಾಂಡಗೆ ಗೆಲುವು

ಕಾಂಗ್ರೆಸ್‌ನ ಅಜಯ್‌ ಮಾಕನ್‌, ಸೈಯದ್‌ ನಾಸಿರ್‌ ಹುಸೇನ್‌, ಜಿ.ಸಿ. ಚಂದ್ರಶೇಖರ್‌ ಮತ್ತು ಬಿಜೆಪಿಯ ನಾರಾಯಣಸಾ ಭಾಂಡಗೆ ಗೆಲುವು
Last Updated 27 ಫೆಬ್ರುವರಿ 2024, 13:36 IST
ರಾಜ್ಯಸಭಾ ಚುನಾವಣೆ: ಮಾಕನ್‌, ಜಿಸಿಸಿ, ನಾಸೀರ್ ಹುಸೇನ್, ಭಾಂಡಗೆ ಗೆಲುವು

ಕಾಂಗ್ರೆಸ್ ಬ್ಯಾಂಕ್ ಖಾತೆಯಿಂದ ₹65 ಕೋಟಿ ಕಡಿತಗೊಳಿಸಲು IT ಸೂಚನೆ: ಮಾಕನ್ ಕಿಡಿ

‘ಹಿಂದಿನ ವರ್ಷಗಳ ತೆರಿಗೆ ಪಾವತಿಗೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವಾಗಲೇ ಪಕ್ಷದ ವಿವಿಧ ಬ್ಯಾಂಕ್‌ ಖಾತೆಗಳಿಂದ ₹65 ಕೋಟಿಯನ್ನು ಕಡಿತಗೊಳಿಸುವಂತೆ ಪತ್ರ ಬರೆದಿರುವ ಆದಾಯ ತೆರಿಗೆ ಇಲಾಖೆ ಕ್ರಮ ಪ್ರಜಾಸತ್ತಾತ್ಮಕ ನಡೆಯಲ್ಲ’ ಎಂದು ಕಾಂಗ್ರೆಸ್ ಬುಧವಾರ ಆರೋಪ ಮಾಡಿದೆ.
Last Updated 21 ಫೆಬ್ರುವರಿ 2024, 11:28 IST
ಕಾಂಗ್ರೆಸ್ ಬ್ಯಾಂಕ್ ಖಾತೆಯಿಂದ ₹65 ಕೋಟಿ ಕಡಿತಗೊಳಿಸಲು IT ಸೂಚನೆ: ಮಾಕನ್ ಕಿಡಿ

ಚುನಾವಣೆ ಎದುರಿಸಲು ಬಿಜೆಪಿಗೆ ಸ್ಥಳೀಯ ನಾಯಕರಿಲ್ಲವೆ?: ಅಜಯ್‌ ಮಾಕನ್‌ ಪ್ರಶ್ನೆ

ದೇಶದ ಭೌಗೋಳಿಕ ವಿಚಾರದಲ್ಲಿ ಪ್ರಮುಖವಾಗಿರುವ ಮಣಿಪುರ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ಚುನಾವಣೆಗಾಗಿ ಕರ್ನಾಟಕದಲ್ಲಿದ್ದಾರೆ. ಇಲ್ಲಿ ಚುನಾವಣೆ ಎದುರಿಸಲು ಬಿಜೆಪಿಗೆ ಸ್ಥಳೀಯ ನಾಯಕರಿಲ್ಲವೆ ಎಂದು ಅಜಯ್‌ ಮಾಕನ್‌ ಪ್ರಶ್ನಿಸಿದರು.
Last Updated 5 ಮೇ 2023, 8:38 IST
ಚುನಾವಣೆ ಎದುರಿಸಲು ಬಿಜೆಪಿಗೆ ಸ್ಥಳೀಯ ನಾಯಕರಿಲ್ಲವೆ?: ಅಜಯ್‌ ಮಾಕನ್‌ ಪ್ರಶ್ನೆ

ಕೇಜ್ರಿವಾಲ್‌ಗೆ ಸಹಾನುಭೂತಿ ತೋರಬಾರದು: ಅಜಯ್‌ ಮಾಕೆನ್‌

ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಮತ್ತು ಅವುಗಳನ್ನು ಒಂದೇ ವೇದಿಕೆಯಲ್ಲಿ ತರಲು ಗಂಭೀರ ಪ್ರಯತ್ನಗಳು ನಡೆಯುತ್ತಿರುವ ಸಮಯದಲ್ಲಿ ಮಾಕೆನ್‌ ಅವರು ಕೇಜ್ರಿವಾಲ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ವರಿಷ್ಠರ ನಿಲುವಿಗೆ ವಿರುದ್ಧವಾಗಿ ಮಾಕೆನ್‌ ಕೇಜ್ರಿವಾಲ್‌ ವಿರುದ್ಧ ಸರಣಿ ಟ್ವೀಟ್‌ ಸಮರ ನಡೆಸಿದ್ದಾರೆ.
Last Updated 17 ಏಪ್ರಿಲ್ 2023, 4:19 IST
ಕೇಜ್ರಿವಾಲ್‌ಗೆ ಸಹಾನುಭೂತಿ ತೋರಬಾರದು: ಅಜಯ್‌ ಮಾಕೆನ್‌

ರಾಜಸ್ಥಾನ: ಕಾಂಗ್ರೆಸ್ ಉಸ್ತುವಾರಿಯಾಗಿ ಮುಂದುವರಿಯಲು ಒ‍ಪ್ಪದ ಅಜಯ್ ಮಾಕೆನ್ 

ಶಾಸಕರು ಬಂಡಾಯದ ನಡುವೆ ಸೆಪ್ಟೆಂಬರ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲು ವಿಫಲವಾದ ಕಾರಣ ರಾಜಸ್ಥಾನ ಉಸ್ತುವಾರಿಯಾಗಿ ಮುಂದುವರಿಯಲು ಹಿರಿಯ ಕಾಂಗ್ರೆಸ್‌ ನಾಯಕ ಅಜಯ್ ಮಾಕೆನ್ ನಿರಾಕರಿಸಿದ್ದಾರೆ.
Last Updated 16 ನವೆಂಬರ್ 2022, 10:50 IST
ರಾಜಸ್ಥಾನ: ಕಾಂಗ್ರೆಸ್ ಉಸ್ತುವಾರಿಯಾಗಿ ಮುಂದುವರಿಯಲು ಒ‍ಪ್ಪದ ಅಜಯ್ ಮಾಕೆನ್ 

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು: ಸೋನಿಯಾಗೆ ಲಿಖಿತ ವರದಿ ನೀಡಿದ ಮಾಕನ್, ಖರ್ಗೆ

ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪಕ್ಷದ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿಗೆ ವರದಿ ಸಲ್ಲಿಸಿದ್ದಾರೆ.
Last Updated 27 ಸೆಪ್ಟೆಂಬರ್ 2022, 14:40 IST
ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು: ಸೋನಿಯಾಗೆ ಲಿಖಿತ ವರದಿ ನೀಡಿದ ಮಾಕನ್, ಖರ್ಗೆ
ADVERTISEMENT

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿನ ಕುರಿತು ಲಿಖಿತ ವರದಿ ಕೇಳಿದ ಸೋನಿಯಾ ಗಾಂಧಿ

ರಾಜಸ್ಥಾನದಲ್ಲಿ ಪಕ್ಷದ ಬೆಳವಣಿಗಗೆಳ ಕುರಿತು ವಿಸ್ತೃತವಾದ ಲಿಖಿತ ವರದಿ ನೀಡುವಂತೆ ಸೋನಿಯಾ ಗಾಂಧಿ ಅವರು ಕೇಳಿದ್ದಾರೆ ಎಂದು ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್‌ ಅವರು ತಿಳಿಸಿದ್ಡಾರೆ.
Last Updated 26 ಸೆಪ್ಟೆಂಬರ್ 2022, 14:58 IST
ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿನ ಕುರಿತು ಲಿಖಿತ ವರದಿ ಕೇಳಿದ ಸೋನಿಯಾ ಗಾಂಧಿ

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು: ನಾನು ಶಿಸ್ತಿನ ಸಿಪಾಯಿ ಎಂದ ಗೆಹಲೋತ್ ಬಣದ ನಾಯಕ

ಕಾಂಗ್ರೆಸ್‌ ಹೈಕಮಾಂಡ್‌ ಕರೆದಿದ್ದ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಗೆ ಪರ್ಯಾಯ ಸಭೆ ಕರೆದಿದ್ದ ರಾಜಸ್ಥಾನ ಸಚಿವ ಶಾಂತಿ ಧರಿವಾಲ್‌, ತಮ್ಮನ್ನು ತಾವು ಶಿಸ್ತಿನ ಸಿಪಾಯಿ ಎಂದು ಕರೆದುಕೊಂಡಿದ್ದಾರೆ.
Last Updated 26 ಸೆಪ್ಟೆಂಬರ್ 2022, 13:54 IST
ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು: ನಾನು ಶಿಸ್ತಿನ ಸಿಪಾಯಿ ಎಂದ ಗೆಹಲೋತ್ ಬಣದ ನಾಯಕ

ರಾಜಸ್ಥಾನ ಸಿಎಂ ಆಯ್ಕೆ ವಿಚಾರವಾಗಿ ಗೆಹಲೋತ್ ಬಣದಿಂದ ಷರತ್ತು: ಅಜಯ್ ಮಾಕನ್ ಕಿಡಿ

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಬಣದ ಶಾಸಕರು ಪಕ್ಷವು ನಿರ್ಣಯ ತೆಗೆದುಕೊಳ್ಳುವುದಕ್ಕೆ ಷರತ್ತುಗಳನ್ನು ವಿಧಿಸಿರುವುದಕ್ಕೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಅಜಯ್‌ ಮಾಕನ್‌ ಕಿಡಿಕಾರಿದ್ದಾರೆ.
Last Updated 26 ಸೆಪ್ಟೆಂಬರ್ 2022, 10:56 IST
ರಾಜಸ್ಥಾನ ಸಿಎಂ ಆಯ್ಕೆ ವಿಚಾರವಾಗಿ ಗೆಹಲೋತ್ ಬಣದಿಂದ ಷರತ್ತು: ಅಜಯ್ ಮಾಕನ್ ಕಿಡಿ
ADVERTISEMENT
ADVERTISEMENT
ADVERTISEMENT