ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :

Ajay Rai

ADVERTISEMENT

ವಾರಾಣಸಿ | ಪ್ರಧಾನಿ ವಿರುದ್ಧ ಪ್ರಿಯಾಂಕಾ ಸ್ಪರ್ಧಿಸಲು ಬಯಸಿದ್ದೆವು: ಅಜಯ್ ರಾಯ್

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸಬೇಕು ಎಂದು ಬಯಸಿದ್ದೆವು ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ರಾಯ್ ಬುಧವಾರ ತಿಳಿಸಿದ್ದಾರೆ.
Last Updated 12 ಜೂನ್ 2024, 10:37 IST
ವಾರಾಣಸಿ | ಪ್ರಧಾನಿ ವಿರುದ್ಧ ಪ್ರಿಯಾಂಕಾ ಸ್ಪರ್ಧಿಸಲು ಬಯಸಿದ್ದೆವು: ಅಜಯ್ ರಾಯ್

LS Polls Results:ಕಡಿಮೆಯಾದ ಗೆಲುವಿನ ಅಂತರ; ವಾರಾಣಸಿಯಲ್ಲಿ ಪ್ರಧಾನಿ ಮೋದಿಗೆ ಜಯ

ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗೆಲುವು ಸಾಧಿಸಿದ್ದಾರೆ. 1,52,513 ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ.
Last Updated 4 ಜೂನ್ 2024, 11:56 IST
LS Polls Results:ಕಡಿಮೆಯಾದ ಗೆಲುವಿನ ಅಂತರ; ವಾರಾಣಸಿಯಲ್ಲಿ ಪ್ರಧಾನಿ ಮೋದಿಗೆ ಜಯ

ವಾರಾಣಸಿಯಲ್ಲಿ ನಾಳೆ ಮಾತೃ ಶಕ್ತಿ ಸಮ್ಮೇಳನ: 25ಸಾವಿರ ಮಹಿಳೆಯರೊಂದಿಗೆ ಮೋದಿ ಸಂವಾದ

ಪ್ರಧಾನಿ ನರೇಂದ್ರ ಮೋದಿಯವರು ತಾವು ಸ್ಪರ್ಧಿಸುತ್ತಿರುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ನಾಳೆ ಆಯೋಜನೆಗೊಂಡಿರುವ ಮಾತೃ ಶಕ್ತಿ ಸಮ್ಮೇಳನದಲ್ಲಿ ‌25 ಸಾವಿರಕ್ಕೂ ಅಧಿಕ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ.
Last Updated 20 ಮೇ 2024, 11:22 IST
ವಾರಾಣಸಿಯಲ್ಲಿ ನಾಳೆ ಮಾತೃ ಶಕ್ತಿ ಸಮ್ಮೇಳನ: 25ಸಾವಿರ ಮಹಿಳೆಯರೊಂದಿಗೆ ಮೋದಿ ಸಂವಾದ

ವಾರಾಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿ: ಅಜಯ್ ರೈ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಾರಾಣಾಸಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಉತ್ತರ ಪ್ರದೇಶ ಕಾಂಗ್ರೆಸ್‌ ಸಮಿತಿ ಉತ್ಸಾಹ ತೋರಿದ್ದು, ಈ ಕುರಿತು ವರಿಷ್ಠರಿಗೆ ಪ್ರಸ್ತಾಪ ಸಲ್ಲಿಸಲಾಗುವುದು ಎಂದು ನೂತನ ರಾಜ್ಯಾಧ್ಯಕ್ಷ ಅಜಯ್‌ ರೈ ಹೇಳಿದ್ದಾರೆ.
Last Updated 27 ಆಗಸ್ಟ್ 2023, 11:09 IST
ವಾರಾಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿ: ಅಜಯ್ ರೈ

ವಾರಾಣಸಿ: ‍‍ಪ್ರಿಯಾಂಕಾ ಸ್ಪರ್ಧೆ ಇಲ್ಲ, ಮೋದಿ ವಿರುದ್ಧ ಅಜಯ್ ರಾಯ್ ಕಣಕ್ಕೆ

ಪ್ರಿಯಾಂಕಾ ಗಾಂಧಿ ಅವರು ಚುನಾವಣಾ ರಾಜಕೀಯಕ್ಕೆ ಬರುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಕಾಂಗ್ರೆಸ್, ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಯ್ ರಾಯ್ ಅವರನ್ನು ಕಣಕ್ಕಿಳಿಸಿದೆ.
Last Updated 26 ಏಪ್ರಿಲ್ 2019, 2:52 IST
ವಾರಾಣಸಿ: ‍‍ಪ್ರಿಯಾಂಕಾ ಸ್ಪರ್ಧೆ ಇಲ್ಲ, ಮೋದಿ ವಿರುದ್ಧ ಅಜಯ್ ರಾಯ್ ಕಣಕ್ಕೆ
ADVERTISEMENT
ADVERTISEMENT
ADVERTISEMENT
ADVERTISEMENT