ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Ajit Agarkar

ADVERTISEMENT

World Cup 2023: ವಿಶ್ವಕಪ್ ತಂಡದಲ್ಲಿ ರಾಹುಲ್; ಅಜಿತ್ ಅಗರ್ಕರ್ ಹೇಳಿದ್ದೇನು?

ಏಕದಿನ ವಿಶ್ವಕಪ್‌ಗೆ ಘೋಷಿಸಿರುವ ಭಾರತ ತಂಡ ಹೆಚ್ಚು ಸಮತೋಲನದಿಂದ ಕೂಡಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌ ಹೇಳಿದ್ದಾರೆ.
Last Updated 5 ಸೆಪ್ಟೆಂಬರ್ 2023, 11:01 IST
World Cup 2023: ವಿಶ್ವಕಪ್ ತಂಡದಲ್ಲಿ ರಾಹುಲ್; ಅಜಿತ್ ಅಗರ್ಕರ್ ಹೇಳಿದ್ದೇನು?

ಏಕದಿನ ವಿಶ್ವಕಪ್‌ ಕ್ರಿಕೆಟ್ ಟೂರ್ನಿಗೆ ಕಾರ್ಯತಂತ್ರ: ವಿಂಡೀಸ್‌ನತ್ತ ಅಗರ್ಕರ್‌

ಭಾರತ ಕ್ರಿಕೆಟ್‌ ತಂಡದ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ಐಸಿಸಿ ಏಕದಿನ ವಿಶ್ವಕಪ್‌ ಕ್ರಿಕೆಟ್ ಟೂರ್ನಿಗೆ ಕಾರ್ಯತಂತ್ರ ರೂಪಿಸುವುದಕ್ಕೆ ಸಂಬಂಧಿಸಿದಂತೆ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಚರ್ಚಿಸಲು ವೆಸ್ಟ್ ಇಂಡೀಸ್‌ಗೆ ತೆರಳಲಿದ್ದಾರೆ.
Last Updated 19 ಜುಲೈ 2023, 14:25 IST
ಏಕದಿನ ವಿಶ್ವಕಪ್‌ ಕ್ರಿಕೆಟ್ ಟೂರ್ನಿಗೆ ಕಾರ್ಯತಂತ್ರ: ವಿಂಡೀಸ್‌ನತ್ತ ಅಗರ್ಕರ್‌

ವಿಶ್ವಕಪ್‌ಗೆ ರಣನೀತಿ: ದ್ರಾವಿಡ್, ರೋಹಿತ್ ಶರ್ಮಾ ಅವರನ್ನು ಭೇಟಿ ಮಾಡಲಿರುವ ಅಗರ್ಕರ್

ವಿಶ್ವಕಪ್‌ ಕ್ರಿಕೆಟ್ ಪಂದ್ಯಾವಳಿಗೆ ಮಾರ್ಗಸೂಚಿ ಕುರಿತಂತೆ ಚರ್ಚಿಸಲು ಬಿಸಿಸಿಐನ ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರನ್ನು ಭೇಟಿ ಮಾಡಲು ವೆಸ್ಟ್ ಇಂಡೀಸ್‌ಗೆ ತೆರಳಲು ಸಿದ್ಧರಾಗಿದ್ದಾರೆ.
Last Updated 18 ಜುಲೈ 2023, 3:27 IST
ವಿಶ್ವಕಪ್‌ಗೆ ರಣನೀತಿ: ದ್ರಾವಿಡ್, ರೋಹಿತ್ ಶರ್ಮಾ ಅವರನ್ನು ಭೇಟಿ ಮಾಡಲಿರುವ ಅಗರ್ಕರ್

ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್ ಅಗರ್ಕರ್ ನೇಮಕ

ಮುಂಬೈನ ಮಾಜಿ ಮಧ್ಯಮ ವೇಗದ ಬೌಲರ್ ಅಜಿತ್‌ ಅಗರ್ಕರ್‌ ಅವರನ್ನು ಭಾರತ ಕ್ರಿಕೆಟ್‌ ತಂಡದ ಆಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ಮಂಗಳವಾರ ನೇಮಕ ಮಾಡಲಾಗಿದೆ.
Last Updated 4 ಜುಲೈ 2023, 23:30 IST
ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್ ಅಗರ್ಕರ್ ನೇಮಕ

ಡೆಲ್ಲಿ ಕ್ಯಾಪಿಟಲ್ಸ್‌ನ ಸಹಾಯಕ ಕೋಚ್ ಸ್ಥಾನ ತೊರೆದ ಅಗರ್ಕರ್

ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥರ ಆಯ್ಕೆ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ‌ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಅವರು, ಐಪಿಎಲ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್‌ನ ಸಹಾಯಕ ಕೋಚ್ ಹುದ್ಗಗೆ ಗುರುವಾರ ರಾಜೀನಾಮೆ ನೀಡಿದ್ದಾರೆ.
Last Updated 30 ಜೂನ್ 2023, 1:07 IST
ಡೆಲ್ಲಿ ಕ್ಯಾಪಿಟಲ್ಸ್‌ನ ಸಹಾಯಕ ಕೋಚ್ ಸ್ಥಾನ ತೊರೆದ ಅಗರ್ಕರ್

ಕ್ರಿಕೆಟ್ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಅಗರ್ಕರ್?

ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥರ ಸ್ಥಾನಕ್ಕಾಗಿ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಅವರ ಹೆಸರು ಮುಂಚೂಣಿಯಲ್ಲಿದೆ.
Last Updated 28 ಜೂನ್ 2023, 23:47 IST
ಕ್ರಿಕೆಟ್ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಅಗರ್ಕರ್?

ಡೆಲ್ಲಿ ಕ್ಯಾಪಿಟಲ್ಸ್‌ಗೆ ಅಜಿತ್ ಅಗರ್ಕರ್ ನೇಮಕ

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಜಿತ್ ಅಗರ್ಕರ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸಹಾಯಕ ಕೋಚ್ ಆಗಿ ನೇಮಕವಾಗಿದ್ದಾರೆ.
Last Updated 23 ಫೆಬ್ರುವರಿ 2022, 14:21 IST
ಡೆಲ್ಲಿ ಕ್ಯಾಪಿಟಲ್ಸ್‌ಗೆ ಅಜಿತ್ ಅಗರ್ಕರ್ ನೇಮಕ
ADVERTISEMENT

ಫಿಟ್‌ ಆದ ರೋಹಿತ್‌‌ಗೆ ಉತ್ತಮ ಪ್ರದರ್ಶನ ನೀಡುವ ಸವಾಲು: ಅಜಿತ್‌ ಅಗರ್ಕರ್‌

‘ಭಾರತ ಏಕದಿನ ಕ್ರಿಕೆಟ್‌ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ಎಲ್ಲ ಮೂರು ಮಾದರಿಗಳಲ್ಲಿ ಉತ್ತಮ ಪ್ರದರ್ಶನ ತೋರುವುದು ಮತ್ತು ಫಿಟ್ನೆಸ್‌ ಕಾಪಾಡಿಕೊಳ್ಳುವುದು ಸವಾಲಾಗಿದೆ’ ಎಂದು ಭಾರತದ ಮಾಜಿ ವೇಗದ ಬೌಲರ್‌ ಅಜಿತ್ ಅಗರ್ಕರ್ ಹೇಳಿದ್ದಾರೆ.
Last Updated 4 ಫೆಬ್ರುವರಿ 2022, 9:54 IST
ಫಿಟ್‌ ಆದ ರೋಹಿತ್‌‌ಗೆ ಉತ್ತಮ ಪ್ರದರ್ಶನ ನೀಡುವ ಸವಾಲು: ಅಜಿತ್‌ ಅಗರ್ಕರ್‌

ನ್ಯೂಜಿಲೆಂಡ್‌ನ ವೇಗದ ದಾಳಿ ಭಾರತಕ್ಕೆ ಸವಾಲಾಗಲಿದೆ: ಅಗರ್ಕರ್

ಪರಿಚಿತ ಇಂಗ್ಲೆಂಡ್ ಪಿಚ್‌ಗಳಲ್ಲಿ ಸದಾ ಉತ್ತಮ ಪ್ರದರ್ಶನ ನೀಡಲು ಸಿದ್ಧವಾಗಿರುವ ಪ್ರಬಲ ವೇಗದ ದಾಳಿಯ ಹೆಗ್ಗಳಿಕೆಗೆ ಪಾತ್ರವಾಗಿರುವ ನ್ಯೂಜಿಲೆಂಡ್ ವಿರುದ್ಧದ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತವು ಕಠಿಣ ಸವಾಲು ಎದುರಿಸಏಕಾಗುತ್ತದೆ ಎಂದು ಭಾರತದ ಮಾಜಿ ವೇಗಿ ಅಜಿತ್ ಅಗರ್ಕರ್ ಅಭಿಪ್ರಾಯಪಟ್ಟಿದ್ದಾರೆ.
Last Updated 10 ಜೂನ್ 2021, 10:27 IST
ನ್ಯೂಜಿಲೆಂಡ್‌ನ ವೇಗದ ದಾಳಿ ಭಾರತಕ್ಕೆ ಸವಾಲಾಗಲಿದೆ: ಅಗರ್ಕರ್

IPL-2020: ಕೆಕೆಆರ್ ನಾಯಕತ್ವ ಬದಲಾವಣೆ ‘ವಿಚಿತ್ರ ನಡೆ’ ಎಂದ ಅಜಿತ್ ಅಗರ್ಕರ್

ಟೂರ್ನಿಯ ಮಧ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಿದ ಕೋಲ್ಕತ್ತ ನೈಟ್‌ರೈಡರ್ಸ್‌ ಕ್ರಮ ಸರಿಯಾದುದಲ್ಲ ಎಂದು ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಅಜಿತ್‌ ಅಗರ್ಕರ್‌ ಅಭಿಪ್ರಾಯ‍ಪಟ್ಟಿದ್ದಾರೆ. ಕೆಕೆಆರ್‌ ನಾಯಕರಾಗಿದ್ದ ದಿನೇಶ್ ಕಾರ್ತಿಕ್ಅವರು ಕಳೆದವಾರ ನಾಯಕತ್ವದಿಂದ ಕೆಳಗಿಳಿದಿದ್ದರು, ಹಾಗಾಗಿ ಆ ಸ್ಥಾನಕ್ಕೆ ಇಂಗ್ಲೆಂಡ್‌ ತಂಡದ ನಾಯಕ ಎಯಾನ್‌ ಮಾರ್ಗನ್‌ ಅವರನ್ನು ನೇಮಿಸಲಾಗಿತ್ತು. ನಾಯಕತ್ವ ಬದಲಾವಣೆಯಾದ ದಿನವೇ (ಅ.16) ಮುಂಬೈ ಇಂಡಿಯನ್ಸ್‌ ವಿರುದ್ಧ ಸೆಣಸಿದ್ದ ಕೆಕೆಆರ್‌, 8 ವಿಕೆಟ್‌ ಅಂತರದ ಸೋಲು ಅನುಭವಿಸಿತ್ತು. ಆದರೆ, ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಆಡಿದ ನಂತರದ ಪಂದ್ಯದಲ್ಲಿ ಜಯದ ಹಾದಿಗೆ ಮರಳಿತ್ತು. ಆದಾಗ್ಯೂ ಟೂರ್ನಿಯ ಮಧ್ಯೆ ನಾಯಕತ್ವದಲ್ಲಾದ ಬದಲಾವಣೆ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಇದೀಗ ಅಜಿತ್‌ ಅಗರ್ಕರ್‌ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕ್ರೀಡಾವಾಹಿನಿ ಸ್ಟಾರ್‌ಸ್ಪೋರ್ಟ್‌ನಲ್ಲಿ ಮಾತನಾಡಿರುವ ಅಗರ್ಕರ್‌, ‘7 ಪಂದ್ಯಗಳ ಆಟ ಮುಕ್ತಾಯವಾಗಿ, ನಿಮ್ಮ ತಂಡ ಪಾಯಿಂಟ್ಸ್‌ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾಗ ನಾಯಕತ್ವ ಬದಲಾವಣೆ ಮಾಡುವುದು ಸರಿಯಾದ ಕ್ರಮ ಎಂದು ನನಗನಿಸುವುದಿಲ್ಲ. ಇದರಿಂದ ತಂಡದ ಮೇಲೆ ಮತ್ತಷ್ಟು ಹೊರೆ ಹೆಚ್ಚಾಗುತ್ತದೆ’ ‘ನೀವು ಒಬ್ಬ ನಾಯಕನೊಂದಿಗೆ ಸಾಕಷ್ಟು ಚರ್ಚೆ ನಡೆಸಿ ಯೋಜನೆಗಳನ್ನು ಸಿದ್ಧಪಡಿಸಿರುತ್ತೀರಿ. ತಂಡ ನಾಲ್ಕನೇ ಸ್ಥಾನದಲ್ಲಿದ್ದಾಗ ಈ ರೀತಿಯ ನಿರ್ಧಾರ ತೆಗೆದುಕೊಳ್ಳುವುದು ವಿಚಿತ್ರ ಎನಿಸುತ್ತದೆ’ ಎಂದು ಹೇಳಿದ್ದಾರೆ.
Last Updated 20 ಅಕ್ಟೋಬರ್ 2020, 14:29 IST
IPL-2020: ಕೆಕೆಆರ್ ನಾಯಕತ್ವ ಬದಲಾವಣೆ ‘ವಿಚಿತ್ರ ನಡೆ’ ಎಂದ ಅಜಿತ್ ಅಗರ್ಕರ್
ADVERTISEMENT
ADVERTISEMENT
ADVERTISEMENT