ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Ajit Doval

ADVERTISEMENT

ಜಲಸಂಪನ್ಮೂಲ ಮಾಹಿತಿ ಪಾರದರ್ಶಕವಾಗಿರಲಿ: ಡೊಭಾಲ್‌

ಗಡಿಗಳ ನಡುವೆ ಹಾದುಹೋಗುವ ಜಲ ಸಂಪನ್ಮೂಲದ ಕುರಿತು ಹಂಚಿಕೆಯಾಗುವ ಮಾಹಿತಿಯಲ್ಲಿ ಪಾರದರ್ಶಕತೆ ಇರಬೇಕು. ನೀರಿನ ವಿಷಯದಲ್ಲಿ ರಾಜಕೀಯ ಮತ್ತು ಶಸ್ತ್ರಾಸ್ತ್ರಗಳ ಬಳಕೆಗೆ ಕಡಿವಾಣ ಹಾಕಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೊಭಾಲ್‌ ಅವರು ಬಲವಾಗಿ ಪ್ರತಿಪಾದಿಸಿದರು.
Last Updated 26 ಜುಲೈ 2023, 15:50 IST
ಜಲಸಂಪನ್ಮೂಲ ಮಾಹಿತಿ ಪಾರದರ್ಶಕವಾಗಿರಲಿ: ಡೊಭಾಲ್‌

ಚೀನಾ ವಿರುದ್ಧ ಅಜಿತ್‌ ಡೊಭಾಲ್‌ ಪರೋಕ್ಷ ವಾಗ್ದಾಳಿ

ಶ್ವಸಂಸ್ಥೆಯ ಭಯೋತ್ಪಾದನೆ ನಿಗ್ರಹ ವ್ಯವಸ್ಥೆಯಡಿ ಭಯೋತ್ಪಾದಕರನ್ನು ಪಟ್ಟಿ ಮಾಡಲು ಬ್ರಿಕ್ಸ್‌ ದೇಶಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಆದರೆ ಆ ಪ್ರಕ್ರಿಯೆಯು ರಾಜಕೀಯ ಮತ್ತು ದ್ವಿಮುಖ ನೀತಿಗಳಿಂದ ಮುಕ್ತವಾಗಿರಬೇಕು ಎಂದು ಅಜಿತ್‌ ಡೊಭಾಲ್‌ ಅವರು ಚೀನಾ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
Last Updated 26 ಜುಲೈ 2023, 15:24 IST
ಚೀನಾ ವಿರುದ್ಧ ಅಜಿತ್‌ ಡೊಭಾಲ್‌ ಪರೋಕ್ಷ ವಾಗ್ದಾಳಿ

ಭದ್ರತಾ ಸಲಹೆಗಾರ ಅಜಿತ್‌ ಡೊಭಾಲ್‌– ಚೀನಾ ರಾಜತಾಂತ್ರಿಕ ಅಧಿಕಾರಿ ವಾಂಗ್‌ ಯಿ ಭೇಟಿ

ಜೊಹಾನ್ಸ್‌ಬರ್ಗ್: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೊಭಾಲ್‌ ಅವರು ಚೀನಾದ ಉನ್ನತ ರಾಜತಾಂತ್ರಿಕ ಅಧಿಕಾರಿ ವಾಂಗ್‌ ಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
Last Updated 25 ಜುಲೈ 2023, 13:21 IST
ಭದ್ರತಾ ಸಲಹೆಗಾರ ಅಜಿತ್‌ ಡೊಭಾಲ್‌– ಚೀನಾ ರಾಜತಾಂತ್ರಿಕ ಅಧಿಕಾರಿ ವಾಂಗ್‌ ಯಿ ಭೇಟಿ

ಪೆಗಾಸಸ್ ನಂತರ 'ಭಯಂಕರ' ಪ್ರಮಾದ ಎಸಗಿದ ಡೊಭಾಲ್‌ ವಜಾ ಮಾಡಿ: ಸುಬ್ರಮಣಿಯನ್ ಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಹುದ್ದೆಯಿಂದ ಅಜಿತ್‌ ಡೊಭಾಲ್‌ ಅವರನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಆಗ್ರಹಿಸಿದ್ದಾರೆ.
Last Updated 16 ಫೆಬ್ರುವರಿ 2023, 2:18 IST
ಪೆಗಾಸಸ್ ನಂತರ 'ಭಯಂಕರ' ಪ್ರಮಾದ ಎಸಗಿದ ಡೊಭಾಲ್‌ ವಜಾ ಮಾಡಿ: ಸುಬ್ರಮಣಿಯನ್ ಸ್ವಾಮಿ

ರಷ್ಯಾ ಅಧ್ಯಕ್ಷ ಪುಟಿನ್‌–ಅಜಿತ್ ಡೋಭಾಲ್‌ ದ್ವಿಪಕ್ಷೀಯ ಮಾತುಕತೆ

ರಷ್ಯಾ ಪ್ರವಾಸದಲ್ಲಿರುವ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಭಾಲ್‌ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಗುರುವಾರ ಭೇಟಿಯಾಗಿದ್ದಾರೆ.
Last Updated 9 ಫೆಬ್ರುವರಿ 2023, 10:30 IST
ರಷ್ಯಾ ಅಧ್ಯಕ್ಷ ಪುಟಿನ್‌–ಅಜಿತ್ ಡೋಭಾಲ್‌ ದ್ವಿಪಕ್ಷೀಯ ಮಾತುಕತೆ

ಅಮೆರಿಕದ ಹಿರಿಯ ನಾಯಕರ ಜತೆ ಅಜಿತ್ ಡೊಭಾಲ್‌ ಮಹತ್ವದ ಸಭೆ

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್‌ ಅವರು ‘ನಿರ್ಣಾಯಕ ಮತ್ತು ಹೊಸ ತಂತ್ರಜ್ಞಾನ’ (ಐಸಿಇಟಿ) ಕುರಿತು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್‌ ಸುಲ್ಲಿವನ್‌ ಸೇರಿದಂತೆ ಅಮೆರಿಕದ ಹಿರಿಯ ನಾಯಕರ ಜತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.
Last Updated 30 ಜನವರಿ 2023, 14:01 IST
ಅಮೆರಿಕದ ಹಿರಿಯ ನಾಯಕರ ಜತೆ ಅಜಿತ್ ಡೊಭಾಲ್‌ ಮಹತ್ವದ ಸಭೆ

ಭದ್ರತಾ ಸಲಹೆಗಾರ ಅಜಿತ್ ಡೋಭಾಲ್ ಮುಂದಿನ ವಾರ ಅಮೆರಿಕಕ್ಕೆ ಭೇಟಿ

ಭಾರತ –ಅಮೆರಿಕ ದ್ವಿಪಕ್ಷೀಯ ಚರ್ಚೆಯಲ್ಲಿ ಭದ್ರತೆ ಹಾಗೂ ತಾಂತ್ರಿಕ ಸಹಕಾರ ವಿಷಯಗಳು ಸೇರಿವೆ ಎಂದು ಅಮೆರಿಕ ರಕ್ಷಣಾ ಇಲಾಖೆ ಉಪವಕ್ತಾರ ವೇದಾಂತ್ ಪಟೇಲ್‌ ಹೇಳಿದರು.
Last Updated 27 ಜನವರಿ 2023, 13:19 IST
ಭದ್ರತಾ ಸಲಹೆಗಾರ ಅಜಿತ್ ಡೋಭಾಲ್ ಮುಂದಿನ ವಾರ ಅಮೆರಿಕಕ್ಕೆ ಭೇಟಿ
ADVERTISEMENT

ಭಯೋತ್ಪಾದನೆ ನಿಗ್ರಹದಲ್ಲಿ ಉಲೇಮಾಗಳ ಪಾತ್ರ ಮಹತ್ವದ್ದು: ದೋವಲ್‌

‘ಪ್ರಗತಿಪರ ವಿಚಾರಗಳನ್ನು ಪ್ರಚಾರ ಮಾಡುವ ಮೂಲಕ ತೀವ್ರವಾದಿ ಹಾಗೂ ಉಗ್ರಗಾಮಿಗಳನ್ನು ಹತ್ತಿಕ್ಕುವಲ್ಲಿ ಉಲೇಮಾಗಳ ಪಾತ್ರ ಮಹತ್ವದ್ದಾಗಿದೆ’ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್‌ ಹೇಳಿದ್ದಾರೆ.
Last Updated 29 ನವೆಂಬರ್ 2022, 13:38 IST
ಭಯೋತ್ಪಾದನೆ ನಿಗ್ರಹದಲ್ಲಿ ಉಲೇಮಾಗಳ ಪಾತ್ರ ಮಹತ್ವದ್ದು: ದೋವಲ್‌

ಧರ್ಮಾಧಾರಿತ ದ್ವೇಷವು ಇಡೀ ದೇಶದ ಮೇಲೆ ಪರಿಣಾಮ ಬೀರುತ್ತಿದೆ: ಅಜಿತ್ ಡೊಭಾಲ್‌

‘ಕೆಲವರು ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ಹಗೆತನ ಸೃಷ್ಟಿಸುತ್ತಿದ್ದು, ಇದು ಇಡೀ ದೇಶದ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ತಡೆಯಲು ಧಾರ್ಮಿಕ ನಾಯಕರು ಜತೆಯಾಗಿ ಕೆಲಸ ಮಾಡಬೇಕಿದೆ’ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್‌ ಅಭಿಪ್ರಾಯಪಟ್ಟಿದ್ದಾರೆ.
Last Updated 30 ಜುಲೈ 2022, 14:05 IST
ಧರ್ಮಾಧಾರಿತ ದ್ವೇಷವು ಇಡೀ ದೇಶದ ಮೇಲೆ ಪರಿಣಾಮ ಬೀರುತ್ತಿದೆ: ಅಜಿತ್ ಡೊಭಾಲ್‌

ಭಾರತ–ಡಚ್‌ ಭದ್ರತಾ ಸಲಹೆಗಾರರ ಭೇಟಿ; ಉಕ್ರೇನ್‌ ವಿಚಾರ ಪ್ರಸ್ತಾಪ

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೋಭಾಲ್‌ ಮತ್ತು ಡಚ್‌ ಪ್ರಧಾನಿಗೆ ಭದ್ರತೆ, ವಿದೇಶಾಂಗ ನೀತಿಗಳ ಸಲಹೆಗಾರರಾಗಿರುವ ಜೆಫ್ರಿ ವ್ಯಾನ್‌ ಲ್ಯೂವೆನ್‌ ಅವರು ಗುರುವಾರ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಉಕ್ರೇನ್‌ ಪರಿಸ್ಥಿತಿಯ ಕುರಿತು ಚರ್ಚಿಸಲಾಗಿದೆ. ತಮ್ಮ ಭೌಗೋಳಿಕ ಪ್ರದೇಶಗಳಲ್ಲಿನ ಇತ್ತೀಚಿನ ಘಟನೆಗಳ ಕುರಿತು ಭಾರತ ಮತ್ತು ನೆದರ್ಲೆಂಡ್ಸ್‌ನ ಭದ್ರತಾ ಸಲಹೆಗಾರರು ಮಾತನಾಡಿದರು.
Last Updated 31 ಮಾರ್ಚ್ 2022, 11:27 IST
ಭಾರತ–ಡಚ್‌ ಭದ್ರತಾ ಸಲಹೆಗಾರರ ಭೇಟಿ; ಉಕ್ರೇನ್‌ ವಿಚಾರ ಪ್ರಸ್ತಾಪ
ADVERTISEMENT
ADVERTISEMENT
ADVERTISEMENT