‘ಅಜಿತಾಬ್ ನಾಪತ್ತೆ ಪ್ರಕರಣ: ಸಿಬಿಐಗೆ ವಹಿಸಿ’
‘ಸಾಫ್ಟ್ವೇರ್ ಎಂಜಿನಿಯರ್ ಕುಮಾರ್ ಅಜಿತಾಬ್ ನಾಪತ್ತೆ ಆಗಿ ಹಲವು ತಿಂಗಳಾಗಿದ್ದು, ಪೊಲೀಸರು ಇದುವರೆಗೂ ಪತ್ತೆ ಹಚ್ಚಿಲ್ಲ. ಈ ಪ್ರಕರಣವನ್ನುರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು’ ಎಂದು ತಂದೆ ಅಶೋಕ್ ಕುಮಾರ್ ಸಿನ್ಹಾ ಆಗ್ರಹಿಸಿದರು.Last Updated 29 ಜೂನ್ 2018, 12:37 IST