ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Akash Ambani

ADVERTISEMENT

ಉದ್ಯಮಿ ಮುಕೇಶ್, ನೀತಾ, ಆಕಾಶ್ ಅಂಬಾನಿಯನ್ನು ಕೊಲ್ಲುವುದಾಗಿ ಮತ್ತೆ ಬೆದರಿಕೆ ಕರೆ

ಅಂಬಾನಿ ಒಡೆತನದ ಎಚ್‌.ಎನ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಕಾಲ್ ಸೆಂಟರ್‌ಗೆ ಬುಧವಾರ ಬೆದರಿಕೆ ಕರೆ ಬಂದಿದೆ. ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಮತ್ತು ಮುಕೇಶ್, ಪತ್ನಿ ನೀತಾ ಹಾಗೂ ಮಗ ಆಕಾಶ್ ಅಂಬಾನಿಯವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ. ಬುಧವಾರ ಮಧ್ಯಾಹ್ನ 12.57 ಮತ್ತು ಸಂಜೆ 5.04ರ ಸುಮಾರಿಗೆ ಎರಡು ಬಾರಿ ಕರೆ ಬಂದಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೇಡ್‌ನ ವಕ್ತಾರರು ತಿಳಿಸಿದ್ದಾರೆ.
Last Updated 6 ಅಕ್ಟೋಬರ್ 2022, 2:11 IST
ಉದ್ಯಮಿ ಮುಕೇಶ್, ನೀತಾ, ಆಕಾಶ್ ಅಂಬಾನಿಯನ್ನು ಕೊಲ್ಲುವುದಾಗಿ ಮತ್ತೆ ಬೆದರಿಕೆ ಕರೆ

ಅದ್ದೂರಿ ಸಮಾರಂಭದಲ್ಲಿ ದಾಂಪತ್ಯಕ್ಕೆ ಕಾಲಿಟ್ಟ ಆಕಾಶ್‌ ಅಂಬಾನಿ- ಶ್ಲೋಕಾ ಮೆಹ್ತಾ 

ಆಕಾಶ್‌ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ ಅವರ ವಿವಾಹ ಶನಿವಾರ ರಾತ್ರಿ ಮುಂಬೈನಲ್ಲಿ ಅದ್ದೂರಿಯಾಗಿ ನಡೆಯಿತು.
Last Updated 10 ಮಾರ್ಚ್ 2019, 2:40 IST
ಅದ್ದೂರಿ ಸಮಾರಂಭದಲ್ಲಿ ದಾಂಪತ್ಯಕ್ಕೆ ಕಾಲಿಟ್ಟ ಆಕಾಶ್‌ ಅಂಬಾನಿ- ಶ್ಲೋಕಾ ಮೆಹ್ತಾ 

ರಿಲಯನ್ಸ್‌ ಜಿಯೊ: ಟಿ.ವಿ ಸೆಟ್‌ಟಾಪ್‌ ಬಾಕ್ಸ್‌ ಜತೆ ಬ್ರಾಡ್‌ಬ್ಯಾಂಡ್‌ ಸೌಲಭ್ಯ

ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್‌ ಅಂಬಾನಿ ಒಡೆತನದ ರಿಲಯನ್ಸ್‌ ಇಂಡಸ್ಟ್ರೀಸ್‌, ದೇಶದಾದ್ಯಂತ ಸ್ಥಿರ ದೂರವಾಣಿ ಮಾರ್ಗದ ಗರಿಷ್ಠ ವೇಗದ ಬ್ರಾಡ್‌ಬ್ಯಾಂಡ್‌ ಸೇವೆ ಒದಗಿಸಲು ಸಜ್ಜಾಗುತ್ತಿದೆ.
Last Updated 6 ಜುಲೈ 2018, 20:11 IST
ರಿಲಯನ್ಸ್‌ ಜಿಯೊ: ಟಿ.ವಿ ಸೆಟ್‌ಟಾಪ್‌ ಬಾಕ್ಸ್‌ ಜತೆ ಬ್ರಾಡ್‌ಬ್ಯಾಂಡ್‌ ಸೌಲಭ್ಯ

ರಿಲಯನ್ಸ್‌: ಗರಿಷ್ಠ ವೇಗದ ಬ್ರಾಡ್‌ಬ್ಯಾಂಡ್‌

ಅಗ್ಗದ ಮೊಬೈಲ್‌ ದತ್ತಾಂಶ, ಉಚಿತ ಕರೆ ಸೇವೆ ಒದಗಿಸಿ ದೇಶಿ ದೂರಸಂಪರ್ಕ ರಂಗದಲ್ಲಿ ಸಂಚಲನ ಮೂಡಿಸಿರುವ ರಿಲಯನ್ಸ್‌ ಸಂಸ್ಥೆ, ಶೀಘ್ರದಲ್ಲಿಯೇ ಅತ್ಯಂತ ಗರಿಷ್ಠ ವೇಗದ ಬ್ರಾಡ್‌ಬ್ಯಾಂಡ್‌ ಸೇವೆ ಒದಗಿಸಲಿದೆ.
Last Updated 5 ಜುಲೈ 2018, 19:56 IST
ರಿಲಯನ್ಸ್‌: ಗರಿಷ್ಠ ವೇಗದ ಬ್ರಾಡ್‌ಬ್ಯಾಂಡ್‌

ಆಕಾಶ್‌ ಅಂಬಾನಿ–ಶ್ಲೋಕಾ ಮೆಹ್ತಾ ಅದ್ದೂರಿ ನಿಶ್ಚಿತಾರ್ಥ, ಗಣ್ಯರ ಸಮಾಗಮ

ಉದ್ಯಮಿ ಮುಕೇಶ್‌ ಅಂಬಾನಿಯ ಹಿರಿಯ ಪುತ್ರ ಆಕಾಶ್‌ಹಾಗೂಶ್ಲೋಕಾ ಮೆಹ್ತಾ ಅವರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿಬಾಲಿವುಡ್‌ ನಟರಾದಶಾರುಖ್‌ ಖಾನ್‌, ರಣ್‌ಬೀರ್‌ ಕಪೂರ್‌, ಪ್ರಿಯಾಂಕಾ ಚೋಪ್ರಾ, ಅಲಿಯಾ ಭಟ್‌, ನಿರ್ದೇಶಕ ಕರಣ್‌ ಜೋಹರ್‌ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
Last Updated 29 ಜೂನ್ 2018, 6:28 IST
ಆಕಾಶ್‌ ಅಂಬಾನಿ–ಶ್ಲೋಕಾ ಮೆಹ್ತಾ ಅದ್ದೂರಿ ನಿಶ್ಚಿತಾರ್ಥ, ಗಣ್ಯರ ಸಮಾಗಮ
ADVERTISEMENT
ADVERTISEMENT
ADVERTISEMENT
ADVERTISEMENT