ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Akhanda Srinivasa Murthy

ADVERTISEMENT

ಲೋಕಸಭೆ ಚುನಾವಣೆ: ಬಿಜೆಪಿಗೆ ಸೇರ್ಪಡೆಯಾದ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬುಧವಾರ ಬಿಜೆಪಿ ಸೇರಿದರು.
Last Updated 17 ಏಪ್ರಿಲ್ 2024, 15:53 IST
ಲೋಕಸಭೆ ಚುನಾವಣೆ: ಬಿಜೆಪಿಗೆ ಸೇರ್ಪಡೆಯಾದ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು | ಬಿಜೆಪಿ ಸೇರಿದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬುಧವಾರ ಬಿಜೆಪಿ ಸೇರಿದರು.
Last Updated 17 ಏಪ್ರಿಲ್ 2024, 11:37 IST
ಬೆಂಗಳೂರು | ಬಿಜೆಪಿ ಸೇರಿದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಅಖಂಡ ಶ್ರೀನಿವಾಸ್‌ಮೂರ್ತಿ ಬಿಎಸ್‌ಪಿ ರಾಜ್ಯ ಉಸ್ತುವಾರಿ

ಪುಲಿಕೇಶಿನಗರ ಕ್ಷೇತ್ರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಜ್ಯ ಉಸ್ತುವಾರಿ ಹಾಗೂ ಸಂಯೋಜಕರಾಗಿ ನೇಮಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಆದೇಶಿಸಿದ್ದಾರೆ.
Last Updated 25 ಆಗಸ್ಟ್ 2023, 15:55 IST
ಅಖಂಡ ಶ್ರೀನಿವಾಸ್‌ಮೂರ್ತಿ ಬಿಎಸ್‌ಪಿ ರಾಜ್ಯ ಉಸ್ತುವಾರಿ

ಪುಲಕೇಶಿನಗರ: ‘ಕೈ’ಕೊಟ್ಟು ಸವಾರಿಗಿಳಿದ ‘ಆನೆ’

ಸಾಕ್ಷಾತ್ ಸಮೀಕ್ಷೆ: ಕಾಂಗ್ರೆಸ್‌ಗೆ ತಿರುಗೇಟು ನೀಡಲು ‘ಅಖಂಡ’ ಪೈಪೋಟಿ
Last Updated 7 ಮೇ 2023, 21:54 IST
ಪುಲಕೇಶಿನಗರ: ‘ಕೈ’ಕೊಟ್ಟು ಸವಾರಿಗಿಳಿದ ‘ಆನೆ’

ದೊಡ್ಡ ನಾಯಕರೊಬ್ಬರು ಟಿಕೆಟ್ ತಪ್ಪಿಸಿದರು: ಅಖಂಡ ಶ್ರೀನಿವಾಸಮೂರ್ತಿ

‘ದೊಡ್ಡ ನಾಯಕರೊಬ್ಬರು ಟಿಕೆಟ್ ತಪ್ಪಿಸಿದ್ದಾರೆ. ಈ ಬೆಳವಣಿಗೆಯಿಂದ ನನಗೆ ತುಂಬಾ ನೋವಾಗಿದೆ’ ಎಂದು ಪುಲಕೇಶಿನಗರ ಕ್ಷೇತ್ರದ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
Last Updated 18 ಏಪ್ರಿಲ್ 2023, 6:32 IST
ದೊಡ್ಡ ನಾಯಕರೊಬ್ಬರು ಟಿಕೆಟ್ ತಪ್ಪಿಸಿದರು: ಅಖಂಡ ಶ್ರೀನಿವಾಸಮೂರ್ತಿ

ಕಾಂಗ್ರೆಸ್ ಪಕ್ಷಕ್ಕಾಗಿ ಮನೆ ಸುಟ್ಟುಕೊಂಡೆ, ಆದ್ರೆ....: ಅಖಂಡ ಶ್ರೀನಿವಾಸಮೂರ್ತಿ 

ನಾನು ಮನೆ ಸುಟ್ಟುಕೊಂಡರೂ ಪಕ್ಷಕ್ಕಾಗಿ ಶ್ರಮಿಸಿದ್ದೇನೆ. ಆದರೆ, ಪಕ್ಷದಿಂದ ನೋವಿನ ಹೊರತು ಮತ್ತೇನೂ ಕೊಡುತ್ತಿಲ್ಲ ಎಂದು ಪುಲಿಕೇಶಿನಗರ ವಿಧಾನಸಭೆ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.
Last Updated 16 ಏಪ್ರಿಲ್ 2023, 15:30 IST
ಕಾಂಗ್ರೆಸ್ ಪಕ್ಷಕ್ಕಾಗಿ ಮನೆ ಸುಟ್ಟುಕೊಂಡೆ, ಆದ್ರೆ....: ಅಖಂಡ ಶ್ರೀನಿವಾಸಮೂರ್ತಿ 

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ

ರಾಜ್ಯದಲ್ಲಿ ಅತಿ ಹೆಚ್ಚು ಮತ ಪಡೆದು ವಿಧಾನಸಭೆ ಪ್ರವೇಶಿಸಿದ್ದ ಪುಲಿಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
Last Updated 16 ಏಪ್ರಿಲ್ 2023, 15:19 IST
ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ
ADVERTISEMENT

ಟಿಕೆಟ್‌ಗಾಗಿ ಸಿದ್ದರಾಮಯ್ಯ ಬೆನ್ನುಬಿದ್ದ ಅಖಂಡ

ಟಿಕೆಟ್‌ಗಾಗಿ ತೀವ್ರ ಕಸರತ್ತು ನಡೆಸುತ್ತಿರುವ ಪುಲಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಮೂರನೇ ಪಟ್ಟಿಯ ಲ್ಲಾದರೂ ತಮ್ಮ ಹೆಸರು ಘೋಷಿಸುವಂತೆ ಸಿದ್ದರಾಮಯ್ಯ ಅವರನ್ನು ಸೋಮವಾರ ಮತ್ತೊಮ್ಮೆ ಭೇಟಿ ಮಾಡಿ ಆಗ್ರಹಿಸಿದರು.
Last Updated 10 ಏಪ್ರಿಲ್ 2023, 21:21 IST
ಟಿಕೆಟ್‌ಗಾಗಿ ಸಿದ್ದರಾಮಯ್ಯ ಬೆನ್ನುಬಿದ್ದ ಅಖಂಡ

ಗಾಳಿ ಮಾತು: ಟಿಕೆಟ್‌ ‘ಕೈ’ ತಪ್ಪಿದರೆ ‘ಅಖಂಡ’ ಪಕ್ಷೇತರ; ಬೆನ್ನಿಗೆ ಬಿಜೆಪಿ?

ಎಸ್‌ಸಿ ಮೀಸಲು ಕ್ಷೇತ್ರವಾದ ಪುಲಕೇಶಿನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಗಲಭೆ ಬೆಂಬಿಡದ ಭೂತದಂತೆ ಕಾಡುತ್ತಿದೆ. 2018ರ ಚುನಾವಣೆಯಲ್ಲಿ ಜೆಡಿಎಸ್‌ನ ಬಿ. ಪ್ರಸನ್ನ ಕುಮಾರ್ ವಿರುದ್ಧ ಅತಿ ಹೆಚ್ಚು 81,626 ಮತಗಳಿಂದ ಗೆಲುವು ಸಾಧಿಸಿದ್ದ ಅಖಂಡಗೆ ಇನ್ನೂ ಟಿಕೆಟ್‌ ಖಚಿತವಾಗಿಲ್ಲ!
Last Updated 1 ಏಪ್ರಿಲ್ 2023, 18:56 IST
ಗಾಳಿ ಮಾತು: ಟಿಕೆಟ್‌ ‘ಕೈ’ ತಪ್ಪಿದರೆ ‘ಅಖಂಡ’ ಪಕ್ಷೇತರ; ಬೆನ್ನಿಗೆ ಬಿಜೆಪಿ?

ಪುಲಕೇಶಿನಗರ ಕ್ಷೇತ್ರ ಸ್ಥಿತಿ–ಗತಿ| ‘ಅಖಂಡ’ ಕೋಟೆ ಕೆಡವಲು ಇನ್ನಿಲ್ಲದ ಕಸರತ್ತು’

ಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರದ ಭಾಗವಾಗಿದ್ದ ಪುಲಕೇಶಿನಗರ, ಕ್ಷೇತ್ರ ಪುನರ್‌ ವಿಂಗಡಣೆ ಬಳಿಕ, 2008ರಲ್ಲಿ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಯಿತು. ಅವಿಭಜಿತ ಯಲಹಂಕ ಕ್ಷೇತ್ರವನ್ನು ಬೂಸಾ ಚಳವಳಿಯ ಹರಿಕಾರ ದಿವಂಗತ ಬಸವಲಿಂಗಪ್ಪ ಪ್ರತಿನಿಧಿಸಿದ್ದರು. ಸದ್ಯ ಕಾಂಗ್ರೆಸ್‌ನ ಅಖಂಡ ಶ್ರೀನಿವಾಸಮೂರ್ತಿ ಇಲ್ಲಿನ ಶಾಸಕರು. ಕ್ಷೇತ್ರ ವ್ಯಾಪ್ತಿಯ ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ 2020ರಲ್ಲಿ ನಡೆದ ಗಲಾಟೆಯನ್ನು ಯಾರೂ ಮರೆಯಲು ಸಾಧ್ಯ ಇಲ್ಲ.
Last Updated 23 ಜನವರಿ 2023, 20:29 IST
ಪುಲಕೇಶಿನಗರ ಕ್ಷೇತ್ರ ಸ್ಥಿತಿ–ಗತಿ| ‘ಅಖಂಡ’ ಕೋಟೆ ಕೆಡವಲು ಇನ್ನಿಲ್ಲದ ಕಸರತ್ತು’
ADVERTISEMENT
ADVERTISEMENT
ADVERTISEMENT