ನಾಗಚೈತನ್ಯ ವಿವಾಹದ ಬೆನ್ನಲ್ಲೇ ಅಖಿಲ್ ಅಕ್ಕಿನೇನಿ ನಿಶ್ಚಿತಾರ್ಥ: ನಟ ನಾಗಾರ್ಜುನ
ತೆಲುಗು ಸೂಪರ್‌ಸ್ಟಾರ್ ನಾಗಾರ್ಜುನ ಅವರ ಪುತ್ರ ಅಖಿಲ್ ಅಕ್ಕಿನೇನಿ ಅವರ ನಿಶ್ಚಿತಾರ್ಥಕ್ಕೆ ಮುಹೂರ್ತ ನಿಶ್ಚಯವಾಗಿದ್ದು, ಈ ವಿಷಯವನ್ನು ಸ್ವತಃ ನಾಗಾರ್ಜುನ ಅವರೇ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.Last Updated 26 ನವೆಂಬರ್ 2024, 14:24 IST