ರಾಯ್‌ಬರೇಲಿ, ಅಮೇಠಿಯಿಂದ ಅಭ್ಯರ್ಥಿ ಕಣಕ್ಕಿಳಿಸುವ ಸೂಚನೆ ನೀಡಿದ ಅಖಿಲೇಶ್
2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಲೋಕಸಭಾ ಕ್ಷೇತ್ರವಾದ ರಾಯ್‌ಬರೇಲಿಯಲ್ಲಿ ಮತ್ತು 2019ರ ಚುನಾವಣೆಯಲ್ಲಿ ಸೋಲುವವರೆಗೆ ರಾಹುಲ್ ಗಾಂಧಿ ಪ್ರತಿನಿಧಿಸಿದ್ದ ಅಮೇಠಿ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸೂಚನೆಯನ್ನು ಸಮಾಜವಾದಿ ಪಕ್ಷದ (ಎಸ್.ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ನೀಡಿದ್ದಾರೆ.Last Updated 4 ಏಪ್ರಿಲ್ 2023, 15:37 IST