ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಮಹಿಳಾ ವಿವಿಯಿಂದ ಗೌರವ ಡಾಕ್ಟರೇಟ್
ಚಿತ್ರನಟಿ ತಾರಾ ಅನುರಾಧ, ಮಹಿಳಾ ಪರ ಹೋರಾಟಗಾರ್ತಿ ಕಲಬುರ್ಗಿಯ ಮೀನಾಕ್ಷಿ ಬಾಳಿ ಹಾಗೂ ಶಿಗ್ಗಾವಿಯ ಉತ್ಸವ ರಾಕ್ ಗಾರ್ಡನ್ ನಿರ್ವಾಹಕಿ ವೇದರಾಣಿ ದಾಸನೂರು ಅವರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಕುಲಪತಿ ಪ್ರೊ.ತುಳಸಿಮಾಲಾ ತಿಳಿಸಿದರುLast Updated 8 ಜನವರಿ 2025, 7:52 IST