ಅಲ್–ಖೈದಾ ಜಾಲ ಭೇದಿಸಿದ ದೆಹಲಿ ಪೊಲೀಸ್; ಮೂರು ರಾಜ್ಯಗಳಲ್ಲಿ 14 ಉಗ್ರರ ಸೆರೆ
ಅಲ್–ಖೈದಾ ಭಯೋತ್ಪಾದಕ ಸಂಘಟನೆಯ ಜಾಲವನ್ನು ಭೇದಿಸಿ, ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ 14 ಉಗ್ರರನ್ನು ಬಂಧಿಸಿದ್ದೇವೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ.Last Updated 22 ಆಗಸ್ಟ್ 2024, 10:52 IST