ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀ.ಗೆ ಹೆಚ್ಚಿಸಲು ಕೇಂದ್ರದ ಮೇಲೆ ಒತ್ತಡ: ಡಿಕೆಶಿ
DK Shivakumar: 'ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಜತೆಗೆ ಇದಕ್ಕೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Last Updated 23 ಮೇ 2025, 11:16 IST